பொருள் : ಮಸೂದೆ ಇತ್ಯಾದಿಗಳನ್ನು ಸ್ವಲ್ಪ ಸುಧಾರಿಸುವ ಅಥವಾ ಹೆಚ್ಚು-ಕಡಿಮೆ ಮಾಡುವ ಕ್ರಿಯೆ
எடுத்துக்காட்டு :
ಕೆಲವು ರಾಜಕಾರಣಿಗಳು ಸಂವಿಧಾನವನ್ನು ತಿದ್ದುಪಡಿ ಮಾಡಬೇಕೇಂಬ ಮತ ಹೊಂದಿದ್ದಾರೆ.
ஒத்த சொற்கள் : ತಿದ್ದುಪಾಟು, ಸುಧಾರಣೆ
பிற மொழிகளில் மொழிபெயர்ப்பு :
The act of amending or correcting.
amendmentபொருள் : ಯಾವುದೇ ಸಂಗತಿಯಲ್ಲಿ ಉಂಟಾದ ತಪ್ಪು ಅಥವಾ ದೋಷಗಳನ್ನು ಸರಿಪಡಿಸುವುದು
எடுத்துக்காட்டு :
ಎರಡನೇ ತರಗತಿಯ ಪಠ್ಯಪುಸ್ತಕದಲ್ಲಿನ ದೋಷಗಳನ್ನು ತಿದ್ದುಪಡಿ ಮಾಡಿ ಈ ಭಾರಿ ಪ್ರಕಟಿಸಲಾಗಿದೆ.
ஒத்த சொற்கள் : ತಿದ್ದುಪಾಟು
பிற மொழிகளில் மொழிபெயர்ப்பு :