பொருள் : ಕಸವನ್ನು ಹಾಕುವ ಸ್ಥಳ
எடுத்துக்காட்டு :
ಕಸದ ಗುಂಡಿಯಲ್ಲಿ ಸಗಣಿ, ತರಕಾರಿಗಳ ಸಿಪ್ಪೆ, ಕೊಳೆತ ಹಣ್ಣು ಮೊದಲಾದವುಗಳನ್ನು ಹಾಕಿ ಗೊಬ್ಬರವನ್ನು ಮಾಡಲಾಗುತ್ತದೆ.
ஒத்த சொற்கள் : ಕಸಕಡ್ಡಿಗಳ ಗುಡ್ಡೆ, ಕಸದ ಗುಂಡಿ
பிற மொழிகளில் மொழிபெயர்ப்பு :
பொருள் : ದನ ಎಮ್ಮೆಗಳಿಂದ ಹಾಕಲ್ಪಟ್ಟ ಸಗಣಿಯನ್ನು ಒಂದು ಕಡೆ ಸಂಗ್ರಹಿಸಿ ಇಡ್ಡುತ್ತಾರೆ
எடுத்துக்காட்டு :
ರಾಮೂ ಬೆರಣಿ ತಟ್ಟಲು ತಿಪ್ಪೆಯಿಂದ ಸಗಣಿಯನ್ನು ತೆಗೆದುಕೊಂಡು ಬರಲು ಹೋಗಿದ್ದಾನೆ.
பிற மொழிகளில் மொழிபெயர்ப்பு :
वह स्थान जहाँ उपले जमा किए जाते हैं।
रामू लिट्टी बनने के लिए गोइँठौरा से गोहरा लाने गया है।பொருள் : ಕಸ ಅಥವಾ ವ್ಯರ್ಥ ಪದಾರ್ಥವನ್ನು ಹಾಕುವ ಬುಟ್ಟಿ
எடுத்துக்காட்டு :
ಜನರು ಕಸವನ್ನು ಕಸದ ತೊಟ್ಟಿಗೆ ಹಾಕವ ಬದಲಾಗಿ ಅಲ್ಲಿ-ಇಲ್ಲಿ ಬಿಸಾಡುವರು
ஒத்த சொற்கள் : ಕಸದ ತೊಟ್ಟಿ