பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ತಿರುಗು என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ತಿರುಗು   ಗುಣವಾಚಕ

பொருள் : ಸುತ್ತುತ್ತಿರುವ ಅಥವಾ ತಿರುಗುತ್ತಿರುವಂತಹ

எடுத்துக்காட்டு : ಸುತ್ತುತ್ತಿರುವ ಸೂರ್ಯನಿಂದ ಹೊರೆಬರುತ್ತಿರುವ ಪ್ರಕಾಶವು ನಾಲ್ಕು ದಿಕ್ಕುಗಳಲ್ಲಿಯೂ ಹರಡುತ್ತಿದೆ.

ஒத்த சொற்கள் : ತಿರುಗುತ್ತಿರುವ, ತಿರುಗುತ್ತಿರುವಂತ, ತಿರುಗುತ್ತಿರುವಂತಹ, ಸುತ್ತುತ್ತಿರುವ, ಸುತ್ತುತ್ತಿರುವಂತ, ಸುತ್ತುತ್ತಿರುವಂತಹ


பிற மொழிகளில் மொழிபெயர்ப்பு :

घूमता या चक्कर काटता हुआ।

सूर्य के चारो ओर आघूर्णित ग्रहों की गतियाँ भिन्न-भिन्न है।
आघूर्ण, आघूर्णित, घूमता हुआ

ತಿರುಗು   ಕ್ರಿಯಾಪದ

பொருள் : ಬಹಳಷ್ಟು ಓಡಾಡಿಸುವ ಪ್ರಕ್ರಿಯೆ

எடுத்துக்காட்டு : ಬ್ಯಾಂಕಿನವರು ಸಾಲ ನೀಡಲು ಬಾಬುನನ್ನು ತುಂಬಾ ಸರತಿ ಓಡಾಡಿಸಿದರು.

ஒத்த சொற்கள் : ಅಲೆಡಾಡಿಸು, ಅಲೆಸು, ಓಡಾಡಿಸು, ಓಡು, ತಿರುಗಾಡಿಸು, ಸುತ್ತಾಡು, ಸುತ್ತಿಸು


பிற மொழிகளில் மொழிபெயர்ப்பு :

चारों ओर फिराना।

बैंक के बाबू ने ऋण पास करने के लिए बहुत घुमाया।
घुमाना, चक्कर लगवाना

பொருள் : ದಿಕ್ಕನ್ನು ಬದಲಾಯಿಸುವುದು

எடுத்துக்காட்டு : ಈ ಮನೆಯಿಂದ ವಿದ್ಯಾಲಯಕ್ಕೆ ಹೋಗುವುದಕ್ಕೆ ಹೊರಟ ಆದರೆ ಜಲಾಶಯದ ಕಡೆಗೆ ತಿರುಗಿದನು.

ஒத்த சொற்கள் : ಹಿಂತಿರುಗು, ಹೊರಳು


பிற மொழிகளில் மொழிபெயர்ப்பு :

दिशा परिवर्तित करना।

वह घर से विद्यालय जाने के लिए निकला लेकिन तालाब की ओर मुड़ गया।
घूमना, मुड़ना

Change orientation or direction, also in the abstract sense.

Turn towards me.
The mugger turned and fled before I could see his face.
She turned from herself and learned to listen to others' needs.
turn

பொருள் : ಯಾವುದೋ ಒಂದು ಪ್ರಯತ್ನ ಮಾಡುವಾಗ ಇಲ್ಲಿ-ಅಲ್ಲಿ ಸುತ್ತಾಡುವ ಪ್ರಕ್ರಿಯೆ

எடுத்துக்காட்டு : ಈ ಕೆಲಸವನ್ನು ಪಡೆಯಲು ನಾನು ತುಂಬಾ ಓಡಾಡಿದ್ದೇನೆ.

ஒத்த சொற்கள் : ಅಡ್ಡಾಡು, ಅಲೆ, ಅಲೆದಾಡು, ಓಡಾಡು, ತುರುಗಾಡು


பிற மொழிகளில் மொழிபெயர்ப்பு :

किसी प्रयत्न में इधर-उधर फिरना।

इस नौकरी को पाने के लिए मैं बहुत दौड़ा।
दौड़ना, दौड़ना-भागना, धाना

பொருள் : ವ್ಯರ್ಥವಾಗಿ ಅಲ್ಲಿ-ಇಲ್ಲಿ ಸುತ್ತಾಡುವ ಅಥವಾ ನಡೆದಾಡುವ ಪ್ರಕ್ರಿಯೆ

எடுத்துக்காட்டு : ಕೋಪಗೊಂಡ ಅವನು ಗಲ್ಲಿ, ನಗರ ತಿರುಗುತ್ತಿದ್ದ.

ஒத்த சொற்கள் : ಅಲಿ, ಅಲೆ, ಸುತ್ತಾಡು


பிற மொழிகளில் மொழிபெயர்ப்பு :

व्यर्थ इधर-उधर घूमते फिरना या चलना।

क्रोधवश वे गली, नगर गाहते रहे।
गाहना, भटकना

பொருள் : ಯಾವುದೋ ಒಂದು ಕೇಂದ್ರದಲ್ಲಿ ಸ್ಥಿರವಾಗಿ ನೆಲೆಸಿರುವ ವಸ್ತುವು ವೃತ್ತಾ ಕಾರದಲ್ಲಿ ತಿರುಗುವ ಪ್ರಕ್ರಿಯೆ

எடுத்துக்காட்டு : ಬೀಸೋಕಲ್ಲು, ಗಡಿಯಾರದ ಮುಳ್ಳು, ರಥದ ಚಕ್ರ ಇತ್ಯಾದಿ ತಿರುಗುವುದು.

ஒத்த சொற்கள் : ಸುತ್ತು


பிற மொழிகளில் மொழிபெயர்ப்பு :

किसी केंद्र पर स्थित वस्तु का गोल चक्कर लगाना।

चक्की के पाट, घड़ी की सुई, रथ के पहिए आदि घूमते हैं।
घूमना

Turn on or around an axis or a center.

The Earth revolves around the Sun.
The lamb roast rotates on a spit over the fire.
go around, revolve, rotate

பொருள் : ಉನ್ನಮತ್ತನಾದ ಅಥವಾ ಅಮರೇರಿದ ಅಥವಾ ತನ್ನಲ್ಲಿ ತಾನು ಇಲ್ಲದೆ ಇರುವುದು

எடுத்துக்காட்டு : ಮಾನಸಿಕ ವ್ಯಥೆಯ ಕಾರಣದಿಂದ ಅವನ ತಲೆ ತಿರುಗಿದೆ.

ஒத்த சொற்கள் : ಕೆಡು


பிற மொழிகளில் மொழிபெயர்ப்பு :

उन्मत्त या मतवाला होना या अपने आप में न रहना।

सदमें के कारण उसका सिर फिर गया है।
घूमना, फिरना

பொருள் : ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೋಗುವುದು ಮತ್ತು ತಿರುಗಿ ಮತ್ತೆ ಅದೇ ಸ್ಥಾನ್ಕಕೆ ವಾಪಸ್ಸು ಬರುವುದು

எடுத்துக்காட்டு : ನಾನು ಅವನ ಮನೆಯ ಹತ್ತಿರ ಹೋಗಿ ಸುತ್ತಾಡಿದೆ ಆದರು ಅವನ ಸುಳಿವು ಸಿಗಲಿಲ್ಲ.

ஒத்த சொற்கள் : ಪ್ರದಕ್ಷಿಣೆ ಹಾಕು, ಸುತ್ತು, ಸುಳಿದಾಡು


பிற மொழிகளில் மொழிபெயர்ப்பு :

एक स्थान से दूसरे स्थान पर जाना और फिर वहाँ से लौट कर आना।

मैं उनके घर कई चक्कर लगा आया पर वे मिले नहीं।
चक्कर काटना, चक्कर मारना, चक्कर लगाना