பொருள் : ಯೋಚಿಸುವ, ತಿಳಿದುಕೊಳ್ಳುವ ಮತ್ತು ನಿಶ್ಚಯಿಸುವ ವೃತ್ತಿಸ್ವಭಾವ ಅಥವಾ ಮಾನಸಿಕ ಶಕ್ತಿ
எடுத்துக்காட்டு :
ಹೆಂಗಸರ ಬುದ್ಧಿಯ ಪ್ರಕಾರ ರಾಜನಾಗುವ ಅಪೇಕ್ಷೆ ನಮ್ಮ ಬುದ್ಧಿಯ ಪ್ರಕಾರ ಫಕೀರಭಿಕ್ಷುಕನಾಗುವುದಕ್ಕಿಂದ ತುಂಬಾ ಒಳ್ಳೆಯ ಅಭಿಪ್ರಾಯವಾಗಿದೆ.
ஒத்த சொற்கள் : ಅರಿವು, ತಿಳುವಳಿಕೆ, ಪ್ರಜ್ಞೆ, ಬುದ್ಧಿ, ವಿವೇಕ
பிற மொழிகளில் மொழிபெயர்ப்பு :
सोचने समझने और निश्चय करने की वृत्ति या मानसिक शक्ति।
औरों की बुद्धि से राजा बनने की अपेक्षा अपनी बुद्धि से फ़कीर बनना ज़्यादा अच्छा है।பொருள் : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ
எடுத்துக்காட்டு :
ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.
ஒத்த சொற்கள் : ಅರಿವು, ಎಚ್ಚರ, ಚೈತನ್ಯ, ಜ್ಞಾನ, ನೆನಪು, ಬುದ್ಧಿ, ಬ್ರಹ್ಮಜ್ಞಾನ, ಸ್ಮರಣ, ಸ್ಮೃತಿ
பிற மொழிகளில் மொழிபெயர்ப்பு :
बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।
चेतना ही जीवन का लक्षण है।An alert cognitive state in which you are aware of yourself and your situation.
He lost consciousness.பொருள் : ಯಾವುದೇ ವಸ್ತು ವಿಷಯದ ಬಗ್ಗೆ ಇರುವ ಹೆಚ್ಚಿನ ತಿಳುವಳಿಕೆ
எடுத்துக்காட்டு :
ಕಾವ್ಯಮೀಮಾಂಸೆಯ ಜ್ಞಾನ ಹಳಗನ್ನಡ ಸಾಹಿತ್ಯದಲ್ಲಿ ಅಪಾರವಾಗಿದೆ.
பிற மொழிகளில் மொழிபெயர்ப்பு :
பொருள் : ಯಾವುದೋ ಮಾತಿನ ಕಡೆಗೆ ಯಾರ ಗಮನವೂ ಬಾರದೆ ಇದ್ದಾಗ ಅವರ ಗಮನವನ್ನು ಅ ವಿಷಯ ಅಥವಾ ಮಾತಿನ ಕಡೆಗೆ ಗಮನ ಹರಿಸಲು ಹೇಳುವುದು
எடுத்துக்காட்டு :
ಈ ವಿಷಯವಾಗಿ ನೀವೂ ಕೂಡ ನಿಮ್ಮ ಸಲಹೆಯನ್ನು ನೀಡಿರಿ.
ஒத்த சொற்கள் : ಅಭಿಪ್ರಾಯ, ಆಲೋಚನೆ, ನಿರ್ಣಯ, ಪರಾಮರ್ಶ, ಪರಾಮರ್ಶನ, ವಿಚಾರ, ಸಲಹೆ, ಸೂಚನೆ
பிற மொழிகளில் மொழிபெயர்ப்பு :
A proposal offered for acceptance or rejection.
It was a suggestion we couldn't refuse.பொருள் : ತಿಳುವಳಿಕೆ ಮತ್ತು ಬುದ್ಧಿ
எடுத்துக்காட்டு :
ಕೋಪಗೊಂಡಾಗ ನಾವು ಪ್ರಜ್ಞೆಯನ್ನು ಕಳೆದುಕೊಳ್ಳುತ್ತೇವೆ.
ஒத்த சொற்கள் : ಎಚ್ಚರ ಅರಿವು, ಗ್ರಹಿಕೆ, ಜ್ಞಾನ, ಪರಿವೆ, ಪ್ರಜ್ಞೆ, ಬುದ್ಧಿ
பிற மொழிகளில் மொழிபெயர்ப்பு :
Self-control in a crisis. Ability to say or do the right thing in an emergency.
presence of mind