பொருள் : ತಿಳಿಸುವ ಅಥವಾ ಬೋಧಿಸುವ ಕೆಲಸವನ್ನು ಇನ್ನೊಬ್ಬರ ಹತ್ತಿರ ಮಾಡಿಸುವ ಪ್ರಕ್ರಿಯೆ
எடுத்துக்காட்டு :
ಗಣಿತದ ಸವಾಲನ್ನು ನಾನು ತಿಳಿಸಲು ಸಾಧ್ಯವಾಗದಿದ್ದರೆ ಇನ್ನೊಬ್ಬ ಅಧ್ಯಾಪಕರಿಂದ ತಿಳಿದುಕೊಳ್ಳಿ.
ஒத்த சொற்கள் : ಬೋಧಿಸು
பிற மொழிகளில் மொழிபெயர்ப்பு :
பொருள் : ಯಾವುದಾದರು ಕಾರ್ಯದ ಆಕಾರ, ಪ್ರಕಾರ ಅಥವಾ ವಿಧಿ ಮೊದಲಾದವುಗಳ ತಿಳುವಳಿಕೆಯನ್ನು ನೀಡುವುದು
எடுத்துக்காட்டு :
ಅವರು ನನಗೆ ಉಪ್ಪಿನಕಾಯಿ ಮಾಡುವ ವಿಧಿಯನ್ನು ಹೇಳಿದರು.
ஒத்த சொற்கள் : ನಿರ್ದೇಶನ ನೀಡು, ನಿರ್ದೇಶಿಸು, ಹೇಳು
பிற மொழிகளில் மொழிபெயர்ப்பு :
किसी नए कार्य, उसको करने की विधि, बात या विषय आदि की जानकारी देना।
उसने मुझे अचार बनाने की विधि बताई।Give instructions or directions for some task.
She instructed the students to work on their pronunciation.பொருள் : ಇನ್ನೊಬ್ಬರ ಬಗ್ಗೆ ನಿಶ್ಚಿತ ಮತ್ತು ಆತ್ಮವಿಶ್ವಾಸದ ಜೊತೆಗೆ ಸಕಾರಾತ್ಮಕವಾದ ಹೇಳಿಕೆಯನ್ನು ನೀಡುವ ಪ್ರಕ್ರಿಯೆ
எடுத்துக்காட்டு :
ನಾನು ನಿನಗೆ ಹೇಳಿದ್ದೆ ಅವನು ಒಳ್ಳೆಯ ಮನುಷ್ಯನಲ್ಲ ಎಂದು.
ஒத்த சொற்கள் : ಹೇಳು
பிற மொழிகளில் மொழிபெயர்ப்பு :
பொருள் : ಯಾವುದಾದರೂ ವಿಷಯವನ್ನು ತಿಳಿಯಪಡಿಸುವ ಕ್ರಿಯೆ
எடுத்துக்காட்டு :
ರಾಮನು ಈ ದಿನ ಕೆಲಸಕ್ಕೆ ಬರುವುದಿಲ್ಲವೆಂದು ಅವನು ತಿಳಿಸಿದ
ஒத்த சொற்கள் : ಅರುಹು, ನಿವೇದಿಸು, ಶ್ರುತಪಡಿಸು, ಹೇಳು
பிற மொழிகளில் மொழிபெயர்ப்பு :
किसी वस्तु, काम आदि के बारे में बताना।
उसने कहा कि रहीम आज नहीं आयेगा।பொருள் : ವಿಸ್ತಾರ ಪೂರ್ವಕವಾಗಿ ಏನನ್ನಾದರೂ ಹೇಳುವುದು
எடுத்துக்காட்டு :
ಅವರು ನೆನ್ನೆಯ ಘಟನೆಯನ್ನು ವರ್ಣನೆ ಮಾಡುತ್ತಿದ್ದರು.
ஒத்த சொற்கள் : ಪ್ರಶಂಸಿಸು, ಪ್ರಶಂಸೆ, ಪ್ರಶಂಸೆ ಮಾಡು, ವರ್ಣನೆ, ವರ್ಣನೆ ಮಾಡು, ವರ್ಣಿಸು, ಹೇಳು
பிற மொழிகளில் மொழிபெயர்ப்பு :
विस्तारपूर्वक कुछ कहना।
वह कल की घटनाओं का वर्णन कर रहा था।Describe in vivid detail.
delineate