பொருள் : ಯಾವುದರ ದಪ್ಪ ಅಥವಾ ವ್ಯಾಸ ಕಡಿಮೆಯಿದೆಯೋ
எடுத்துக்காட்டு :
ಈ ಬಟ್ಟೆ ತುಂಬಾ ತೆಳುವಾಗಿದೆ.
ஒத்த சொற்கள் : ತಿಳುವಾದ, ತಿಳುವಾದಂತಹ, ತೆಳುವಾದ, ತೆಳುವಾದಂತ, ತೆಳುವಾದಂತಹ
பிற மொழிகளில் மொழிபெயர்ப்பு :
பொருள் : ಯಾವುದು ಚಿಂದೆ, ನೋವು, ದುಃಖ ಮೊದಲಾದವುಗಳಿಂದ ಮುಕ್ತವಾಗಿದೆಯೋ
எடுத்துக்காட்டு :
ನನ್ನ ಮನಸ್ಸಿನಲ್ಲಿರುವ ಮಾತುಗಳನ್ನು ಹೇಳಿದ ನಂತರ ಮನಸ್ಸು ಹಗುರವಾಯಿತು.
ஒத்த சொற்கள் : ತಿಳುವಾದ, ತಿಳುವಾದಂತಹ, ಹಗುರವಾದ, ಹಗುರವಾದಂತ, ಹಗುರವಾದಂತಹ
பிற மொழிகளில் மொழிபெயர்ப்பு :