பொருள் : ತಿಕ್ಕುವ ಅಥವಾ ಉಜ್ಜುವ ಕ್ರಿಯೆ
எடுத்துக்காட்டு :
ಉಷಾ ಪಾತ್ರೆಯ ಮಸಿಯಾದ ಭಾಗವನ್ನು ತಿಕ್ಕಿ ಅದನ್ನು ತೊಳೆಯಲು ಪ್ರಯತ್ನಿಸುತ್ತಿದ್ದಾಳೆ.
ஒத்த சொற்கள் : ಉಜ್ಜು, ತಿಕ್ಕಲ್ಪಟು, ತಿಕ್ಕು, ತೇಯು
பிற மொழிகளில் மொழிபெயர்ப்பு :
பொருள் : ತಿಕ್ಕುವುದರಿಂದ ಉಂಟಾಗುವಂತಹ ಸಂರಚನೆ
எடுத்துக்காட்டு :
ಬಟ್ಟೆಯನ್ನು ತಿಕ್ಕುತ್ತಿರುವುದನ್ನು ನೋಡಿ ಅವನಿಗೆ ತುಂಬಾ ಕೋಪ ಬಂದಿತು.
பிற மொழிகளில் மொழிபெயர்ப்பு :
The way something is with respect to its main attributes.
The current state of knowledge.பொருள் : ಗಾಳಿಯು ಶಬ್ದ ಮಾಡುವ ಜೊತೆಗೆ ಸಾಗುತ್ತಿರುವ ಪ್ರಕ್ರಿಯೆ
எடுத்துக்காட்டு :
ಇಂದು ಮುಂಜಾನೆಯಿಂದಲೇ ಪೂರ್ವದ ಕಡೆಯಿಂದ ಗಾಳಿಯು ಬೀಸುತ್ತಿದ್ದೆ.
ஒத்த சொற்கள் : ಬೀಸು
பிற மொழிகளில் மொழிபெயர்ப்பு :
பொருள் : ಬಟ್ಟೆಯಿಂದ ಒರೆಸುವ ಪ್ರಕ್ರಿಯೆ
எடுத்துக்காட்டு :
ಅವಳು ಅಡುಗೆ ಮನೆಯನ್ನು ಬಟ್ಟೆಯಿಂದ ಒರೆಸುತ್ತಿದ್ದಾಳೆ.
பிற மொழிகளில் மொழிபெயர்ப்பு :