பொருள் : ಯಾವುದಾದರೊಂದು ಕೆಲಸ ಇಲ್ಲವೇ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಸರಿ ಎನ್ನವ ನಿಲುವಿಗೆ ಬರುವ ಪ್ರಕ್ರಿಯೆ
எடுத்துக்காட்டு :
ಅವನು ಏನೇ ಆಗಲಿ ಈಗಿಂದೀಗಲೇ ಹೊರಡಲು ನಿರ್ಧರಿಸಿದ್ದಾನೆ.
ஒத்த சொற்கள் : ತೀರ್ಮಾನ ಮಾಡು, ತೀರ್ಮಾನ-ಮಾಡು, ತೀರ್ಮಾನಿಸು, ನಿರ್ಣಯ ಮಾಡು, ನಿರ್ಣಯ-ಮಾಡು, ನಿರ್ಣಯಮಾಡು, ನಿರ್ಣಯಿಸು, ನಿರ್ಧರಿಸು, ನಿರ್ಧಾರ ಮಾಡು, ನಿರ್ಧಾರ-ಮಾಡು, ನಿರ್ಧಾರಮಾಡು, ನಿಶ್ಚಯ ಮಾಡು, ನಿಶ್ಚಯ-ಮಾಡು, ನಿಶ್ಚಯಮಾಡು, ನಿಶ್ಚಯಿಸು
பிற மொழிகளில் மொழிபெயர்ப்பு :
किसी बात या कार्य आदि के औचित्य या अनौचित्य पर विचार कर, उसके ठीक या उचित होने का निश्चय करना।
श्याम ने निर्धन छात्रों को पढ़ाने का निर्णय लिया।Reach, make, or come to a decision about something.
We finally decided after lengthy deliberations.