பொருள் : ಪೂರ್ಣವಾಗಿ ತುಂಬಿದಂತಹ
எடுத்துக்காட்டு :
ಅವರು ಹಾಲು ತುಂಬಿದಂತಹ ಗ್ಲಾಸನ್ನು ನನ್ನ ಕೈಗೆ ತಂದಿಟ್ಟರು.
ஒத்த சொற்கள் : ತುಂಬಿರುವ, ತುಂಬಿರುವಂತಹ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ
பிற மொழிகளில் மொழிபெயர்ப்பு :
Containing as much or as many as is possible or normal.
A full glass.பொருள் : ಭೋಜನಕ್ಕಾಗಿ ತಯಾರಾಗಿರುವ ಅಥವಾ ವ್ಯವಸ್ಥೆ ಮಾಡಿರುವಂತಹ ವಿಶೇಷವಾಗಿ ವ್ಯಂಜಗಳಿಂದ ಸಜ್ಜುಗೊಳಿಸುವಂತಂಹ
எடுத்துக்காட்டு :
ತಿನ್ನುವಂತಹ ವ್ಯಂಜನಗಳಿಂದ ತುಂಬಿರುವ ಮೇಜಿನ ನಾಲ್ಕು ಕಡೆಗಳಲ್ಲಿಯೂ ಕುಳಿತ್ತಿದ್ದಾರೆ.
ஒத்த சொற்கள் : ತುಂಬಿದ, ತುಂಬಿರುವ, ತುಂಬಿರುವಂತಹ
பிற மொழிகளில் மொழிபெயர்ப்பு :
பொருள் : ಯಾವುದರ ಮೇಲೆ ಏನಾದರೂ ಇದೆಯೋ (ವಿಶೇಷವಾಗಿ ಭಾರದ ರೂಪದಲ್ಲಿ)
எடுத்துக்காட்டு :
ಹಣ್ಣುಗಳಿಂದ ತುಂಬಿರುವ ಕೊಂಬೆಯು ನೇತಾಡುತ್ತಿದೆ.
ஒத்த சொற்கள் : ತುಂಬಿರುವ, ತುಂಬಿರುವಂತಹ
பிற மொழிகளில் மொழிபெயர்ப்பு :