பொருள் : ಉಯ್ಯಾಲೆ ಅಥವಾ ಯಾವುದಾದರು ವಸ್ತುವಿನ ಮೇಲೆ ಕುಳಿತು ಅಥವಾ ಹಿಡಿದು ಲಯಬದ್ಧವಾಗಿ ಹಿಂದೆ ಮುಂದೆ ಆಡುವ ಇಲ್ಲವೇ ಆಡಿಸುವ ಪ್ರಕ್ರಿಯೆ
எடுத்துக்காட்டு :
ಅವನು ತೊಟ್ಟಿಲನ್ನು ಹದವಾಗಿ ತೂಗುತ್ತಿದ್ದಾನೆ.
ஒத்த சொற்கள் : ಉಯ್ಯಾಲೆಯಾಡು, ಓಲಾಡು, ಓಲು, ಜೀಕಾಡು, ಜೀಕು, ಜೋತಾಡು, ತುಯ್ದಾಡು, ತೂಗಾಡು, ತೂಗು, ತೊನೆ, ತೊನೆದಾಡು
பிற மொழிகளில் மொழிபெயர்ப்பு :