உறுப்பினராவதற்கு
பக்க முகவரியை கிளிப்போர்டில் நகலெடுக்கவும்.
பொருள் : ಬಿಚ್ಚುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ
எடுத்துக்காட்டு : ಹಣ ನೀಡದ ಕಾರಣ ಸಿಪಾಯಿಯು ಅವನ ಗಡಿಯಾರ ಬಿಚ್ಚಿಸಿದ
ஒத்த சொற்கள் : ಬಿಚ್ಚುಸು
பிற மொழிகளில் மொழிபெயர்ப்பு :हिन्दी
उतारने का काम किसी अन्य से कराना।
பொருள் : ಇನ್ನೊಬ್ಬರಿಂದ ಏನನ್ನಾದರು ತೆಗೆದು ಹಾಕುವ ಹಾಗೆ ಮಾಡುವ ಪ್ರಕ್ರಿಯೆ
எடுத்துக்காட்டு : ಮೈಸೂರು ಮಹಾನಗರ ಪಾಲಿಕೆಯವರು ಕಸವನ್ನು ತೆಗೆಸಿದರು.
ஒத்த சொற்கள் : ತೆಗಿಸು
किसी ओर को या आगे की ओर बढ़ाना।
பொருள் : ತೆಗೆಯುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ
எடுத்துக்காட்டு : ತುಂಬಾ ಕಷ್ಟಪಟ್ಟು ನಾನು ಅವರಿಂದ ಬಾಗಿಲು ತೆರೆಸಿದೆ.
ஒத்த சொற்கள் : ತೆರೆ, ತೆರೆಸು
खोलने का काम दूसरे से कराना।
நிறுவு