பொருள் : ಯಾವುದರ ದಪ್ಪ ಅಥವಾ ವ್ಯಾಸ ಕಡಿಮೆಯಿದೆಯೋ
எடுத்துக்காட்டு :
ಈ ಬಟ್ಟೆ ತುಂಬಾ ತೆಳುವಾಗಿದೆ.
ஒத்த சொற்கள் : ತಿಳುವಾದ, ತಿಳುವಾದಂತ, ತಿಳುವಾದಂತಹ, ತೆಳುವಾದ, ತೆಳುವಾದಂತಹ
பிற மொழிகளில் மொழிபெயர்ப்பு :
பொருள் : ಬಹಳ ತೆಳ್ಳನೆಯ (ಬಟ್ಟೆ)
எடுத்துக்காட்டு :
ಸೋಹನ್ ತೆಳುವಾದ ಕುರ್ತವನ್ನು ಧರಿಸಿದ್ದನು.
ஒத்த சொற்கள் : ತೆಳುವಾದ, ತೆಳುವಾದಂತಹ
பிற மொழிகளில் மொழிபெயர்ப்பு :
பொருள் : ಯಾವುದು ತುಂಬಾ ತೆಳುವಾಗಿದೆಯೋ ಮತ್ತು ತುಂಬಾ ಗಟ್ಟಿಯಿಲ್ಲವೋ
எடுத்துக்காட்டு :
ಅಮ್ಮ ಇಂದು ತೆಳುವಾದ ಖಾಯಿಪಲ್ಯೆಯನ್ನು ಮಾಡುತ್ತಿದ್ದಾಳೆ.
ஒத்த சொற்கள் : ತೆಳುವಾದ, ತೆಳುವಾದಂತಹ
பிற மொழிகளில் மொழிபெயர்ப்பு :