பொருள் : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ
எடுத்துக்காட்டு :
ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.
ஒத்த சொற்கள் : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ಪರಿಹಾಸ, ಬಾಧೆ, ಹಾನಿ, ಹಾವಳಿ
பிற மொழிகளில் மொழிபெயர்ப்பு :
Reckless or malicious behavior that causes discomfort or annoyance in others.
devilment, devilry, deviltry, mischief, mischief-making, mischievousness, rascality, roguery, roguishness, shenaniganபொருள் : ತೊಂದರೆ ಅಥವಾ ಅಡಚಣೆ ಉತ್ಪತ್ತಿ ಮಾಡುವ ವ್ಯಕ್ತಿ
எடுத்துக்காட்டு :
ಅಡಚಣೆಗಳ ಕಾರಣದಿಂದ ನನ್ನ ಹಲವಾರು ಕೆಲಸ ಹಾಗೆ ನಿಂತುಬಿಟ್ಟಿದೆ.
ஒத்த சொற்கள் : ಅಡಚಣೆ, ಅಡೆ-ತಡೆ, ಅಡ್ಡಿ, ಬಾಧಕ, ಬಾಧೆ, ಸಂಕಷ್ಟ, ಸಮಸ್ಯೆ
பிற மொழிகளில் மொழிபெயர்ப்பு :
बाधा या अड़चन उत्पन्न करने वाला व्यक्ति।
बाधकों की वजह से मेरा कई काम रुका पड़ा है।Someone who systematically obstructs some action that others want to take.
obstructer, obstructionist, obstructor, resister, thwarterபொருள் : ಯಾವುದೇ ಕೆಲಸ ಅಥವಾ ಕಾರ್ಯದಲ್ಲಿ ತುಂಬಾ ಅಡಚಣೆಯುಂಟಾಗುವುದು ಅಥವಾ ಕಷ್ಟ ಸಂಭವಿಸುವುದು
எடுத்துக்காட்டு :
ನಾನು ಬಾಲ್ಯದಿಂದ ತುಂಬಾ ತೊಂದರೆ ಅನುಭವಿಸಿದ್ದೇನೆ.
ஒத்த சொற்கள் : ಕಠೋರತೆ, ಬಿರುಸುತನ, ಸಂಕಟ
பிற மொழிகளில் மொழிபெயர்ப்பு :
A condition or state of affairs almost beyond one's ability to deal with and requiring great effort to bear or overcome.
Grappling with financial difficulties.பொருள் : ತೊಂದರೆ, ದುಃಖದ ಸ್ಥಿತಿ ಅಥವಾ ಭಾವ
எடுத்துக்காட்டு :
ಕಷ್ಟದ ಪರಿಸ್ಥಿತಿಯಲ್ಲಿಯೂ ಅವನ ಕುಟುಂಬದ ಜನರು ಒಂದಾಗಿದ್ದು ಅವರ ಒಕ್ಕಟ್ಟನ್ನು ಎತ್ತಿ ಹಿಡಿದ್ದಿದ್ದಾರೆ.
ஒத்த சொற்கள் : ಅಭಾವ, ಉಪದ್ರವದ ಪರಿಸ್ಥಿತಿ, ಕಷ್ಟದ ಪರಿಸ್ಥಿತಿ, ಕೊರತೆ, ದುಃಖ, ಹಿಂಸೆ
பிற மொழிகளில் மொழிபெயர்ப்பு :
अभावग्रस्त होने की अवस्था या भाव।
तंगी के बावज़ूद भी उस परिवार ने सच्चाई का साथ नहीं छोड़ा।பொருள் : ಕಷ್ಟ ನೀಡುವ ಕ್ರಿಯೆ
எடுத்துக்காட்டு :
ಅತ್ತೆ ಮನೆಯವರು ಕೊಡುತ್ತಿದ್ದ ಕಾಟದಿಂದ ಬೇಸತ್ತು ರಾಗಿಣಿ ನೇಣಿಗೆ ಶರಣಾದಳು
ஒத்த சொற்கள் : ಅತ್ಯಾಚಾರ, ಅವಮಾನ, ಕಾಟ, ಪೀಡಿಸುವುದು, ಬಲತ್ಕಾರ, ಶಿಕ್ಷೆ, ಹಿಂಸೆ, ಹೊಡೆತ-ಬಡಿತ
பிற மொழிகளில் மொழிபெயர்ப்பு :
பொருள் : ಯಾವುದೇ ಕೆಲಸದಲ್ಲಿ ಬರುವ ಅಡ್ಡಿ ಆತಂಕಗಳು
எடுத்துக்காட்டு :
ಈ ಕಾರ್ಯದಲ್ಲಿ ಯಾವುದೇ ವಿಜ್ಞ ಆಗದಂತೆ ನೋಡಿಕೊಳ್ಳಬೇಕು.
ஒத்த சொற்கள் : ಅಡಚಣೆ, ಭಾದೆ, ವಿಜ್ಞ
பிற மொழிகளில் மொழிபெயர்ப்பு :
Some abrupt occurrence that interrupts an ongoing activity.
The telephone is an annoying interruption.பொருள் : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ
எடுத்துக்காட்டு :
ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.
ஒத்த சொற்கள் : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತಡೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ
பிற மொழிகளில் மொழிபெயர்ப்பு :
Any structure that makes progress difficult.
impediment, impedimenta, obstructer, obstruction, obstructorபொருள் : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
எடுத்துக்காட்டு :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
ஒத்த சொற்கள் : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ
பிற மொழிகளில் மொழிபெயர்ப்பு :
The quality of being difficult.
They agreed about the difficulty of the climb.