பொருள் : ಶರೀರದ ಒಂದು ಭಾಗ ಕುತ್ತಿಗೆ ಮತ್ತು ಭುಜದ ಮಧ್ಯೆ ಇರುವುದು
எடுத்துக்காட்டு :
ಹನುಮನಂತನು ರಾಮ ಮತ್ತು ಲಕ್ಷ್ಮಣರನ್ನು ತನ್ನ ಎರಡು ಭುಜದ ಮೇಲೆ ಕೂರಿಸಿಕೊಂಡು ಸುಗ್ರೀವನ ಬಳಿ ಕರೆದುಕೊಂಡು ಬಂದನು.
ஒத்த சொற்கள் : ಬಾಹು, ಭುಜ, ರಟ್ಟೆ, ಹೆಗಲು
பிற மொழிகளில் மொழிபெயர்ப்பு :
The part of the body between the neck and the upper arm.
shoulderபொருள் : ಮನುಷ್ಯನ ಭುಜದಿಂದ ಬೆರೆಳಿನ ತುದಿಯವರೆಗೂ ಇರುವ ಅಂಗದ ಹೆಸರು ಇದು ವಸ್ತುಗಳನ್ನು ಹಿಡಿಯುವ ಮತ್ತು ಕೆಲಸಮಾಡುವುದಕ್ಕೆ ಉಪಯೋಗಿಸುತ್ತಾರೆ
எடுத்துக்காட்டு :
ಭೀಮನ ಭುಜದಲ್ಲಿ ತುಂಬಾ ಬಲವಿತ್ತು
பிற மொழிகளில் மொழிபெயர்ப்பு :
A human limb. Technically the part of the superior limb between the shoulder and the elbow but commonly used to refer to the whole superior limb.
arm