பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ತ್ರಾಸ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ತ್ರಾಸ   ನಾಮಪದ

பொருள் : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ

எடுத்துக்காட்டு : ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.

ஒத்த சொற்கள் : ಅನಿಷ್ಟ, ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟ, ಕಷ್ಟದಾಯಕವಾದ, ದುಃಖ, ನೋವು, ವಿಷಮಸ್ಥಿತಿ, ಸಂಕಟ, ಸಂಕೀರ್ಣವಾದ, ಹಾಲಾಹಲ


பிற மொழிகளில் மொழிபெயர்ப்பு :

किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।

संकट में दिमाग काम करना बंद कर देता है।
अयोग, अरिष्ट, अलफ, अलहन, आँध, आपत्, आपत्ति, आपद, आपदा, आपद्, आफत, आफ़त, आवली, आसेब, कयामत, करवर, कहर, गजब, गज़ब, गर्दिश, ग़ज़ब, बला, मुजायका, मुसीबत, विपत्ति, विपदा, विषम, शामत, संकट, संकीर्ण

An unstable situation of extreme danger or difficulty.

They went bankrupt during the economic crisis.
crisis

பொருள் : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

எடுத்துக்காட்டு : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

ஒத்த சொற்கள் : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


பிற மொழிகளில் மொழிபெயர்ப்பு :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright