பொருள் : ಪ್ರತಿ ಎರಡು ಗಂಟೆಗೆ ನಿಗದಿ ಪಡಿಸಿರುವ ದೂರ
எடுத்துக்காட்டு :
ಕಾರು 90 ಕಿಲೋಮೀಟರ್ ವೇಗದಲ್ಲಿ ಹೋಗುತ್ತಿತ್ತು
பிற மொழிகளில் மொழிபெயர்ப்பு :
பொருள் : ಬಹಳ ಬೇಗನೆ ಕೆಲಸ ಮಾಡುವ ಕ್ರಿಯೆಯನ್ನು ಅನುಚಿತ ಅಥವಾ ಅಯೋಗ್ಯ ಎಂದು ತಿಳಿಯಲಾಗುತ್ತದೆ
எடுத்துக்காட்டு :
ಆತುರ ಅಥವಾ ಅವಸರದಿಂದ ಮಾಡುವ ಕೆಲಸ ಕೆಟ್ಟು ಅಥವಾ ಹಾಳಾಗಿ ಹೋಗುತ್ತದೆ.
ஒத்த சொற்கள் : ಅವಸರಪಡುವ, ಆತುರಪಡುವ, ಗಿಡಿಬಿಡಿ, ಗಿಡಿಬಿಡಿ ಮಾಡುವ, ಚಂಚಲ, ತ್ವರೆ ಮಾಡುವ, ದುಡುಕಿನ, ದುಡುಕುವ, ವೇಗ
பிற மொழிகளில் மொழிபெயர்ப்பு :
बहुत जल्दी काम करने की क्रिया जो अनुचित समझी जाती है।
जल्दबाजी में काम खराब हो जाता है।பொருள் : ಮುಂದಾಲೋಚನೆಯಿಲ್ಲದೆ ಬೇಗ ಬೇಗನೆ ಯಾವುದಾದರು ಕೆಲಸದಲ್ಲಿ ತೊಡಗುವುದು ಅಥವಾ ಅವಸರದಲ್ಲಿ ಏನನ್ನಾದರೂ ಕೈಗೊಳ್ಳುವುದು
எடுத்துக்காட்டு :
ಅವನ ಆತುರಪಡುವಿಕೆಯ ಗುಣದಿಂದಾಗಿ ಈ ಅಪಘಾತ ಸಂಭವಿಸಿತು.
ஒத்த சொற்கள் : ಅವಸರ, ಆತುರಪಡುವಿಕೆ, ಗಡಿಬಿಡಿ, ದುಡುಕುವುದು, ಲಗುಬಗೆ
பிற மொழிகளில் மொழிபெயர்ப்பு :
जल्दी या उतावलेपन के कारण होनेवाली घबराहट।
अचानक आग लगने पर हड़बड़ी मच गई।