பொருள் : ಜಾತಿಯ ಕಾರಣದಿಂದಲೂ, ಆರ್ಥಿಕವಾಗಿ ಹಿಂದುಳಿದ ಕಾರಣದಿಂದಲೂ ಸಮಾಜದ ಮೇಲ್ವರ್ಗದಿಂದ ಆರ್ಥಿಕವಾಗಿ ಸಬಲರಿಂದ ತುಳಿತಕ್ಕೆ ಒಳಗಾದವ ಅಥವಾ ಒಳಗಾದ ಸಮುದಾಯ
எடுத்துக்காட்டு :
ದಲಿತ ಸಮುದಾಯಗಳು ಇಂದಿಗೂ ಮೇಲ್ವರ್ಗಗಳಿಂದ ತುಳಿತಕ್ಕೊಳಗಾಗುತ್ತಲೇ ಇವೆ.
ஒத்த சொற்கள் : ತುಳಿತಕ್ಕೆ ಸಿಕ್ಕಿದ, ತುಳಿತಕ್ಕೆ ಸಿಕ್ಕಿದಂತ, ತುಳಿತಕ್ಕೆ ಸಿಕ್ಕಿದಂತಹ, ದಬ್ಬಾಳಿಕೆಗೆ ಒಳಗಾದಂತ, ದಬ್ಬಾಳಿಕೆಗೆ ಒಳಗಾದಂತಹ, ದಲಿತ, ದಲಿತನಾದ, ದಲಿತನಾದಂತ, ದಲಿತನಾದಂತಹ
பிற மொழிகளில் மொழிபெயர்ப்பு :
Abused or oppressed by people in power.
downtrodden