பொருள் : ಕಾರ್ಯಾಲಯ ಮುಂತಾದವುಗಳಿಗೆ ಸಂಬಂಧಿಸಿದಂತೆ ವಿಶೇಷವಾಗಿ ನೀಡುವ ಸೂಚನ-ಪತ್ರ
எடுத்துக்காட்டு :
ಕಾರ್ಯಾಲಯಕ್ಕೆ ಬೆಂಕಿ ಹತ್ತುಕೊಂಡ ಕಾರಣ ಅದರಲ್ಲಿ ಇದ್ದ ದಾಖಲೆಪತ್ರಗಳು ಸುಟ್ಟು ಭಸ್ಮವಾಯಿತು.
ஒத்த சொற்கள் : ಕಾಗದ, ಕಾಗದ-ಪತ್ರ, ದಾಸ್ತಾವೇಜು, ಪೇಪರ್, ಮುಖ್ಯ ಪತ್ರ
பொருள் : ಯಾವುದಾದರು ವಿಷಯದ ಸಂಬಂಧವಾಗಿ ಬರೆದಿರುವಂತಹ ಮಾತುಗಳು
எடுத்துக்காட்டு :
ಈ ದಾಖಲೆಪತ್ರ ಹದಿನೆಂಟು ಶತಮಾನದ್ದು.
ஒத்த சொற்கள் : ಆಸ್ತಿದಾಖಲೆ, ದಸ್ತಾವೇಜು, ರೆಕಾರ್ಡು, ರೆಕಾರ್ಡ್
பிற மொழிகளில் மொழிபெயர்ப்பு :
Anything (such as a document or a phonograph record or a photograph) providing permanent evidence of or information about past events.
The film provided a valuable record of stage techniques.