பொருள் : ಯಾವುದೇ ವಸ್ತು ಅಥವಾ ಸಂಗತಿಯನ್ನು ಅದರ ಕೆಟ್ಟ ಸ್ಥಿತಿಯಿಂದ ಒಳ್ಳೆಯ ಸ್ಥಿತಿಗೆ ತರುವುದು ಅಥವಾ ಅದರ ಮೂಲ ಸ್ಥಿತಿಯನ್ನು ಸುಧಾರಿಸುವುದು
எடுத்துக்காட்டு :
ನಮ್ಮೂರ ರಸ್ತೆಯನ್ನು ಸರ್ಕಾರ ದುರಸ್ತಿ ಮಾಡಿಸುತ್ತಿದೆ.
ஒத்த சொற்கள் : ನೇರ್ಪಾಟು, ಸರಿಪಡಿಸುವಿಕೆ
பிற மொழிகளில் மொழிபெயர்ப்பு :