பொருள் : ಭ್ರಷ್ಟಾಚಾರದಲ್ಲಿ ಮುಳುಗಿರುವ ವ್ಯಕ್ತಿ
எடுத்துக்காட்டு :
ಭ್ರಷ್ಟಾಚಾರಿಗಳು ದೇಶವನ್ನು ಕೊಳ್ಳೆ ಹೊಡೆಯುತ್ತಿದ್ದಾರೆಭ್ರಷ್ಟಾಚಾರಿಗಳು ದೇಶವನ್ನು ಬರಿದಾಗಿಸುತ್ತಿದ್ದಾರೆ.
ஒத்த சொற்கள் : ದುಷ್ಟ, ಭ್ರಷ್ಟ, ಭ್ರಷ್ಟಾಚಾರಿ
பிற மொழிகளில் மொழிபெயர்ப்பு :
பொருள் : ಕೆಟ್ಟ ಚರಿತ್ರೆ ಹೊಂದುವ ಅವಸ್ಥೆ ಅಥವಾ ಭಾವನೆ
எடுத்துக்காட்டு :
ಕೆಟ್ಟ ಚರಿತ್ರೆಯಿಂದ ದೂರ ಉಳಿಯಬೇಕು
ஒத்த சொற்கள் : ಕೆಟ್ಟ ಚರಿತ್ರೆ, ಚರಿತ್ರಾ ಹೀನ, ಚರಿತ್ರಾಹೀನ, ದುರ್ವರ್ತನೆ
பிற மொழிகளில் மொழிபெயர்ப்பு :
दुश्चरित्र होने की अवस्था या भाव।
दुश्चरित्रता से बचना चाहिए।பொருள் : ದುರ್ಗುಣಗಳನ್ನು ಬೆಳೆಸಿಕೊಂಡ ವ್ಯಕ್ತಿ ಅಥವಾ ಗುಣ
எடுத்துக்காட்டு :
ದುರಾಚಾರಿ ವ್ಯಕ್ತಿಗಳ ಮಾತನ್ನು ನಂಬುವುದು ಕಷ್ಠ.
ஒத்த சொற்கள் : ದುರಾಚಾರಿಗಳಾದ, ದುರಾಚಾರಿಗಳಾದಂತ, ದುರಾಚಾರಿಗಳಾದಂತಹ, ದುರ್ಜನ, ದುರ್ಜನರಾದ, ದುರ್ಜನರಾದಂತ, ದುರ್ಜನರಾದಂತಹ
பிற மொழிகளில் மொழிபெயர்ப்பு :