பொருள் : ಯಾವುದೋ ಒಂದು ಅನುಚಿತ ಕೆಲಸದಿಂದ ಯಾರೋ ಒಬ್ಬರಿಗೆ ಹಾನಿ ಮಾಡುವುದು
எடுத்துக்காட்டு :
ಕೆಲವೊಮ್ಮೆ ನಮಗೆ ತಿಳಿಯದ ಹಾಗೆ ಅಪರಾಧವನ್ನು ಮಾಡುತ್ತೇವೆ.
ஒத்த சொற்கள் : ಅಪರಾದ, ಅವಿವೇಕದ-ಕೆಲಸ, ತಕ್ಸೀರು, ತಪ್ಪಿತ, ದುಷ್ಟೃತ್ಯ, ದೊಡ್ಡ ತಪ್ಪು, ನಿಯಮ-ಭಂಗ, ಪಾತಕ
பிற மொழிகளில் மொழிபெயர்ப்பு :
பொருள் : ಅಪರಾಧಿ ಕೆಲಸಗಳನ್ನು ಮಾಡುವುದು ಅಥವಾ ಸಮಾಜ ಭಾಹಿರ ಕೆಲಸಗಳನ್ನು ಮಾಡುವುದು
எடுத்துக்காட்டு :
ಸುರೇಶನು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ದುಷ್ಕೃತ್ಯ ಎಸಗಿದ್ದಾನೆ.
ஒத்த சொற்கள் : ಕೆಟ್ಟ ಕೆಲಸ, ದುಷ್ಕೃತ್ಯ
பிற மொழிகளில் மொழிபெயர்ப்பு :