பொருள் : ದೂರ ಮಾಡುವುದು
எடுத்துக்காட்டு :
ಭಗವಂತನು ಎಲ್ಲರ ದುಃಖವನ್ನು ನಿವಾರಿಸುತ್ತಾನೆ.
ஒத்த சொற்கள் : ನಿವಾರಣೆ ಮಾಡು, ನಿವಾರಿಸು, ಬೇರೆ ಮಾಡು
பிற மொழிகளில் மொழிபெயர்ப்பு :
பொருள் : ಯಾವುದೇ ಸಂಬಂಧವನ್ನು ಇಟ್ಟುಕೊಳ್ಳದೇ ಬೇರೆ ಅಥವಾ ದೂರ ಮಾಡುವ ಪ್ರಕ್ರಿಯೆ
எடுத்துக்காட்டு :
ಸಂಪತ್ತು ಕೈಗೆ ಬಂದ ಮೇಲೆ ಸಂತೋಷನು ತನ್ನ ತಂದೆ-ತಾಯಿಯನ್ನು ದೂರ ಮಾಡಿದನು.
ஒத்த சொற்கள் : ತ್ಯಜಿಸು, ದೂರ-ಮಾಡು
பிற மொழிகளில் மொழிபெயர்ப்பு :
बिना कोई सबंध रखे अलग या दूर करना।
संपत्ति हाथ में आते ही संतोष ने अपने माता-पिता को किनारे कर दिया।பொருள் : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ
எடுத்துக்காட்டு :
ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.
ஒத்த சொற்கள் : ಅಟ್ಟು, ಓಡಿಸು, ತಳ್ಳು, ತೊಲಗಿಸು, ಹೊರಗೆ ಹಾಕು
பிற மொழிகளில் மொழிபெயர்ப்பு :