பொருள் : ಯಾವುದೇ ಸಂಬಂಧವನ್ನು ಇಟ್ಟುಕೊಳ್ಳದೇ ಬೇರೆ ಅಥವಾ ದೂರ ಮಾಡುವ ಪ್ರಕ್ರಿಯೆ
எடுத்துக்காட்டு :
ಸಂಪತ್ತು ಕೈಗೆ ಬಂದ ಮೇಲೆ ಸಂತೋಷನು ತನ್ನ ತಂದೆ-ತಾಯಿಯನ್ನು ದೂರ ಮಾಡಿದನು.
ஒத்த சொற்கள் : ತ್ಯಜಿಸು, ದೂರ ಮಾಡು
பிற மொழிகளில் மொழிபெயர்ப்பு :
बिना कोई सबंध रखे अलग या दूर करना।
संपत्ति हाथ में आते ही संतोष ने अपने माता-पिता को किनारे कर दिया।