பொருள் : ಯಾರೋ ಒಬ್ಬರು ನಿರ್ಣಯ ಬದಲಾಯಿಸದೇ ಇರುವುದು
எடுத்துக்காட்டு :
ಭೀಷ್ಮ ಪಿತಾಮಹರು ವಿವಾಹವಾಗುವುದಿಲ್ಲವೆಂದು ದೃಡವಾದ ಪ್ರತಿಜ್ಞೆ ಮಾಡಿದ್ದರು.
ஒத்த சொற்கள் : ಗಟ್ಟಿಯಾದ, ಗಟ್ಟಿಯಾದಂತ, ಗಟ್ಟಿಯಾದಂತಹ, ದೃಡ, ದೃಡವಾದ, ದೃಡವಾದಂತಹ
பிற மொழிகளில் மொழிபெயர்ப்பு :