பொருள் : ಸಮನಾಗಿರುವಂತ ಅಥವಾ ಕೆಲವನ್ನು ಮಾಡುವುಂತಹ ಅಥವಾ ನಿರಂತರವಾಗಿ ಮಾಡಲ್ಪಟ್ಟ
எடுத்துக்காட்டு :
ಸಂಸಾರದಲ್ಲಿ ಯಾವುದೇ ವಸ್ತು ದೃಢವಾಗಿರುವುದಿಲ್ಲ.
ஒத்த சொற்கள் : ಅಳಿಸಲಾರದ, ಅಳಿಸಲಾರದಂತ, ಅಳಿಸಲಾರದಂತಹ, ದೃಢವಾಗಿರುವಂತ, ದೃಢವಾಗಿರುವಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ನಾಶವಾಗಲಾರದ, ನಾಶವಾಗಲಾರದಂತ, ನಾಶವಾಗಲಾರದಂತಹ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
பிற மொழிகளில் மொழிபெயர்ப்பு :
பொருள் : ಯಾವುದರಿಂದಲೂ ಹಿಂದೆ ಸರಿಯದ ಅಥವಾ ವಿಮುಕನಾಗಿ ನಡೆಯದ ಗುಣ
எடுத்துக்காட்டு :
ಅವನು ದೃಢವಾದ ಮನಸ್ಥಿತಿ ಹೊಂದಿರುವನು.
ஒத்த சொற்கள் : ಅಚಲವಾದ, ಗಟ್ಟಿಯಾದ, ದೃಢವಾದ, ನಿಶ್ಚಲವಾಗಿರುವ, ಪಲಾಯನ ಮಾಡದ, ವಿಮುಖನಲ್ಲದ, ಸ್ಥಿರವಾಗಿ ನಿಲ್ಲುವ, ಸ್ಥಿರವಾದ
பிற மொழிகளில் மொழிபெயர்ப்பு :