பொருள் : ಮನಸ್ಸಪೂರ್ವಕವಾಗಿ ಅತ್ಯಂತ ಉದಾರತಾಪೂರ್ವಕವಾಗಿ ದಾನವನ್ನು ಮಾಡುವಂತಹ
எடுத்துக்காட்டு :
ರಾಕ್ಷಸನು ವಿಶಾಲ ಹೃದಯದ ಶಿವನನ್ನು ಕುರಿತು ತಪ್ಪಸ್ಸು ಮಾಡಿ ತನ್ನ ಮನಸ್ಸಿಗೆ ಇಷ್ಟವಾದಂತಹ ವರವನ್ನು ಕೇಳುತ್ತಾನೆ.
ஒத்த சொற்கள் : ಉದಾರ ಸ್ವಭಾವದ, ಉದಾರ ಸ್ವಭಾವದಂತ, ಉದಾರ ಸ್ವಭಾವದಂತಹ, ಉದಾರಿ, ಉದಾರಿಯಾದ, ಉದಾರಿಯಾದಂತ, ಉದಾರಿಯಾದಂತಹ, ದೊಡ್ಡ ಮನಸ್ಸಿನ, ದೊಡ್ಡ ಮನಸ್ಸಿನಂತ, ವಿಶಾಲ ಹೃದಯದ, ವಿಶಾಲ ಹೃದಯದಂತ, ವಿಶಾಲ ಹೃದಯದಂತಹ
பிற மொழிகளில் மொழிபெயர்ப்பு :
मनमाने ढंग से अत्यन्त उदारतापूर्वक दान करने वाला।
राक्षस औढरदानी भगवान शिव की उपासना कर मनमाना वर पा जाते थे।