பொருள் : ಯಾರೋ ಒಬ್ಬರನ್ನು ಬಲವಂತವಾಗಿ ಅಥವಾ ಬೆದರಿಸಿ ಅವರ ಬಳಿ ಇರುವ ವಸ್ತುಗಳನ್ನು ಕಿತ್ತುಕೊಂಡು ಹೋಗುವ ಪ್ರಕ್ರಿಯೆ
எடுத்துக்காட்டு :
ರಸ್ತೆಯಲ್ಲಿ ಓಡಾಡುವ ಜನರನ್ನು ಕಳ್ಳರು ಲೋಟಿ ಮಾಡುತ್ತಾರೆ.
ஒத்த சொற்கள் : ಕದ್ದುಕೊಂಡು ಹೋಗು, ಕಳವು ಮಾಡು, ಕೊಳ್ಳೆ ಹೊಡೆ, ಲೋಟಿ ಮಾಡು
பிற மொழிகளில் மொழிபெயர்ப்பு :
பொருள் : ಬೇರೆಯವರಿಂದ ಕೊಳ್ಳೆಹೊಡೆಸುವ ಪ್ರಕ್ರಿಯೆ
எடுத்துக்காட்டு :
ನಮ್ಮ ನಗರದಲ್ಲಿ ಒಬ್ಬ ಸೇಟ್ ಮನೆಯಿಂದ ವಸ್ತುಗಳನ್ನು ಕಳವು ಮಾಡಿದಾರೆ.
ஒத்த சொற்கள் : ಕಳವು ಮಾಡು, ಕಳ್ಳತನ ಮಾಡು, ಕೊಳ್ಳೆ ಹೊಡೆ, ದರೋಡೆ ಮಾಡು, ಲೂಟಿ ಮಾಡು
பிற மொழிகளில் மொழிபெயர்ப்பு :