உறுப்பினராவதற்கு
பக்க முகவரியை கிளிப்போர்டில் நகலெடுக்கவும்.
பொருள் : ಹೂ ಅಥವಾ ಉಹೂ ಅನ್ನುವ ಅವಸ್ಥೆ
எடுத்துக்காட்டு : ನೀವು ಹಣ ಕೇಳಿ ನನ್ನನ್ನೂ ಮುಜುಗರ ಪಡಿಸಿದಿರಿ.
ஒத்த சொற்கள் : ಅತಂತ್ರ ಸ್ಥಿತಿ, ಅಸಮಂಜಸ, ಈಬ್ಬಂದಿ, ಊಹಪೋಹ, ದಿಗ್ಭ್ರಮೆ, ನಾಚಿಕೆ, ಫಜೀತಿ, ಮುಜುಗರ, ಲಜ್ಜೆ, ಸಂದಿಗ್ಧ
பிற மொழிகளில் மொழிபெயர்ப்பு :हिन्दी English
हाँ या ना की स्थिति।
State of uncertainty or perplexity especially as requiring a choice between equally unfavorable options.
பொருள் : ಪ್ರತಿಕೂಲವಾಗಿರುವ ಎರಡು ಮಾರ್ಗಗಳಲ್ಲಿ ಒಂದನ್ನು ಆರಿಸಲೇಬೇಕಾದಂತಹ ಪರಿಸ್ಥಿತಿಯಲ್ಲಿ ಸಿಲುಕಿಸುವ ವಾದ
எடுத்துக்காட்டு : ಅವನು ನನ್ನ ವಾಹನವನ್ನು ಕೇಳಿ ನನ್ನನ್ನು ಧರ್ಮ ಸಂಕಟಕ್ಕೆ ಸಿಲುಕಿಸಿದನು.
ஒத்த சொற்கள் : ಇಕ್ಕಟ್ಟು, ಉಭಯ ಸಂಕಟ, ಸಂದಿಗ್ದತೆ
ऐसी स्थिति जिसमें दोनों ओर संकट दिखाई दे, कोई काम करने पर भी और न करने पर भी।
நிறுவு