பொருள் : ನೀರು ಹನಿ-ಹನಿಯಾಗಿ ಬೀಳುವ ಕ್ರಿಯೆ
எடுத்துக்காட்டு :
ಭಾರತದ ನಾಲ್ಕು ದಿಕ್ಕುಗಳಲ್ಲಿಯೂ ಅತ್ಯಧಿಕವಾದ ಮಳೆಯಾಗುತ್ತಿದೆ.ಎರಡು ಗಂಟೆಯಿಂದಲೂ ನಿರಂತರವಾಗಿ ಮಳೆಯಾಗುತ್ತಿದೆ.
ஒத்த சொற்கள் : ಅತಿವೃಷ್ಟಿ, ಆಕಾಶಸಲಿಲ, ಆಸಾರ, ಉಬ್ಬೆ, ಘನಾಂಬು, ಜಲವೃಷ್ಟಿ, ತುಂತುರು, ತುಂತುರ್ವನಿ, ತುಲಾವೃಷ್ಟಿ, ಧಾರಾವರ್ತ, ಧಾರಾವರ್ಷ, ಮಳೆ, ಮೇಘವರ್ಷ, ವರಿಸೆ, ವರುಷ, ವರ್ಷ, ವರ್ಷಣ, ವರ್ಷಧಾರೆ, ವಾರಿಧಾರೆ, ವೃಷ್ಟಿ, ಶರವರ್ಷ, ಶೀಕರ, ಸರಿ, ಸೀವರ, ಸುವೃಷ್ಟಿ, ಸೋನೆ, ಹನಿ
பிற மொழிகளில் மொழிபெயர்ப்பு :
பொருள் : ಲೋಹ ಮುಂತಾದವುಗಳಿಂದ ಮಾಡಿದ ಅಲಗನ್ನು ನೇಗಿಲ ಕೆಳ ಭಾಗಕ್ಕೆ ಜೋಡಿಸಿದ್ದು ಮತ್ತು ಅದರಿಂದ ಭೂಮಿಯನ್ನು ಉಳುಮೆ ಮಾಡುತ್ತಾರೆ
எடுத்துக்காட்டு :
ಹೊಲವನ್ನು ಉಳುತ್ತಿರುವ ಸಮಯದಲ್ಲಿ ಎತ್ತಿನ ಕಾಲಿಗೆ ಅಲಗೊಂದು ಚುಚ್ಚಿಕೊಂಡಿತು.
ஒத்த சொற்கள் : ಅಲಗು
பிற மொழிகளில் மொழிபெயர்ப்பு :
பொருள் : ಅಧಿಕವಾಗಿ ನೀರು ಸುರಿಯುತ್ತಿರುವ ಕಾರಣ ನದಿ ಅಥವಾ ಕೆರೆಜಲಾಶಯ ಮುಂತಾದವುಗಳಲ್ಲಿ ನೀರು ತನ್ನ ಇಚ್ಛೆ ಅಥವಾ ಸಾಧಾರಣವಾದ ಗಡಿಯನ್ನು ಮೀರಿ ಈಕಡೆ-ಆಕಡೆ ಹರಿಯುವ ಕ್ರಿಯೆ
எடுத்துக்காட்டு :
ಅತ್ಯಧಿಕವಾದ ಮಳೆಯ ಕಾರಣ ಅನೇಕ ನದಿಗಳಲ್ಲಿ ಪ್ರವಾಹ ಹೆಚ್ಚಾಗುತ್ತಾ ಇದೆ
ஒத்த சொற்கள் : ಅಲಗು, ಆರ್ದ್ರತೆ, ನದಿಗಳ ಏರುವಿಕೆ, ನೆರೆ, ಪ್ರವಾಹ, ಮಹಾಪೂರ, ವೃದ್ಧಿ, ಹರಿತ, ಹಸಿತನ, ಹುಲುಸು, ಹೆಚ್ಚಳ
பிற மொழிகளில் மொழிபெயர்ப்பு :
The rising of a body of water and its overflowing onto normally dry land.
Plains fertilized by annual inundations.