பொருள் : ಉನ್ನತ ಸ್ತರದ ಆಶಯ ಮತ್ತು ಒಳಿತನ್ನು ಗಮನಿಸುವ ಮತ್ತು ಆ ಬಗೆಯ ವಿಚಾರಧಾರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಂತಹ ವ್ಯಕ್ತಿ
எடுத்துக்காட்டு :
ಮಹಾತ್ಮರ ವಿಚಾರಧಾರೆಗಳು ಯಾವಾಗಲೂ ಬಲುದೂರದವರೆಗೆ ಒಳಿತನ್ನು ತರುತ್ತವೆ.
ஒத்த சொற்கள் : ಮಹಾತ್ಮ, ಮಹಾನುಭಾವ, ಮಹಾವ್ಯಕ್ತಿ, ಮಹಾಶಯ
பிற மொழிகளில் மொழிபெயர்ப்பு :
A man of refinement.
gentleman