பொருள் : ಮನಸ್ಸಿನಲ್ಲಿರುವ ದಿಡ್ಡತನವು ಒಂದು ದೊಡ್ಡ ಕೆಲಸವನ್ನು ಮಾಡುವುದಕ್ಕೆ ಪ್ರಚೋದನೆಯನ್ನು ನೀಡುತ್ತದೆ ಅಥವಾ ಯಾವುದಾದರೊಂದರ ಕಾರಣದಿಂದ ನಿರ್ಭಯವಾಗಿ ಯಾವುದಾದರು ತೊಂದರೆ ಮುಂತಾದವುಗಳನ್ನು ಎದುರಿಸಬೇಕಾಗುತ್ತದೆ
எடுத்துக்காட்டு :
ಧೈರ್ಯವಂತಸಾಹಸಿಯಾಗಿದ್ದರೆ ಒಬ್ಬನೇ ಬಂದು ಸಿಗುವೀರ ರಾಣಿ ಕಿತ್ತೂರು ಚೆನ್ನಮ್ಮ ಸಾಹಸದ ಕಥೆಯನ್ನು ಇನ್ನೂ ನೆನಪಿನಲ್ಲಿದೆ.
ஒத்த சொற்கள் : ಎದೆಗಾರಿಕೆ, ಕೆಚ್ಚು, ದಿಟ್ಟತನ, ಪರಾಕ್ರಮ, ಬಹದ್ದೂರ್, ವೀರತ್ವ, ಶಕ್ತಿಮೀರಿ ಮಾಡುವ ಕೆಲಸ, ಸಾಹಸ
பிற மொழிகளில் மொழிபெயர்ப்பு :
मन की वह दृढ़ता जो कोई बड़ा काम करने में प्रवृत्त करती है या जिसके कारण हम निडर होकर किसी खतरे आदि का सामना करते हैं।
साहस हो तो अकेले में आकर मिलो।A quality of spirit that enables you to face danger or pain without showing fear.
braveness, bravery, courage, courageousnessபொருள் : ಇಚ್ಚೆಯಿಂದ ಹಾಗೆಯೇ ನಿರಂತರವಾಗಿ ಯಾವುದಾದರು ಕೆಲಸದಲ್ಲಿ ತೊಡಗಿರುವ ಕ್ರಿಯೆ
எடுத்துக்காட்டு :
ಏಕಲವ್ಯನು ಸತತ ಪರಿಶ್ರಮದಿಂದ ಧನುರ್ ವಿದ್ಯೆಯಲ್ಲಿ ತುಂಬಾ ನಿಪುಣತೆಯನ್ನು ಹೊಂದಿದ್ದನು.
ஒத்த சொற்கள் : ಉತ್ಸಾಹ, ಗಟ್ಟಿಗತನ, ಗರ್ಜನೆ, ಜೋರು, ದೃಢತೆ, ಪರಿಶ್ರಮ, ಭಯಂಕರ, ಶಕ್ತಿ
பிற மொழிகளில் மொழிபெயர்ப்பு :
Persevering determination to perform a task.
His diligence won him quick promotions.