பொருள் : ಯಾವುದಾದರು ವಿಷಯ, ವಿಶೇಷತೆ, ಧಾರ್ಮಿಕ ವಿಷಯ ಅಥವಾ ಅಲೌಕಿಕವಾಗಿ ಸತತವಾಗಿ ಎಡೆಬಿಡದೆ ಕೆಲವು ಸಮಯದವರೆಗೆ ಆಗುವಂತಹ ಗಂಭೀರವಾದ ಮನನ ಅಥವಾ ಆಲೋಚನೆ, ಚಿಂತನೆ ಯೋಗದ ಸಾತ್ವಿಕ ಹಾಗೂ ಸಮಾಧಿಯ ಪೂರ್ವದ ಭಾಗ ಎಂದು ನಂಬಲಾಗುತ್ತದೆ
எடுத்துக்காட்டு :
ಸಂತರು ಧ್ಯಾನ ಯೋಗದಲ್ಲಿ ತಲ್ಲಿನರಾಗಿದ್ದಾರೆ.
பிற மொழிகளில் மொழிபெயர்ப்பு :
Continuous and profound contemplation or musing on a subject or series of subjects of a deep or abstruse nature.
The habit of meditation is the basis for all real knowledge.