பொருள் : ಯಾವುದೇ ಕೆಲಸ ಅಥವಾ ವಿಷಯದಲ್ಲಿ ವ್ಯಕ್ತಿಯೊಬ್ಬ ಮೇಲ್ದೋರಿಕೆಯ ಆಡಂಬರ ಮಾಡುವುದು
எடுத்துக்காட்டு :
ಸಂತ ಕಭೀರನು ಮನುಷ್ಯರ ಕಪಟ ಮೋಸವನ್ನು ತನ್ನ ಗಾಹೆಗಳಲ್ಲಿ ಕಟುವಾಗಿ ಠೀಕಿಸಿದ್ದಾನೆ.
பிற மொழிகளில் மொழிபெயர்ப்பு :
वह आचरण, काम आदि जिसमें ऊपरी बनावट का भाव रहता है।
संत कबीर ने पाखंड पर तीखा व्यंग किया है।Pretending that something is the case in order to make a good impression.
They try to keep up appearances.பொருள் : ಬೇರೆ ವ್ಯಕ್ತಿಗಳ ಭಾಷಣ, ಕೆಲಸ ಮುಂತಾದವುಗಳನ್ನು ಕೆಲವು ಸಮಯದವರೆಗೂ ಅನುಕರಣೆ ಮಾಡುವ ಕ್ರಿಯೆ, ಅಂದರೆ ನಾಟಕ ಮುಂತಾದವುಗಳಲ್ಲಿ ನಡೆಯುವ ಹಾಗೆ
எடுத்துக்காட்டு :
ಈ ನಾಟಕದಲ್ಲಿ ರಾಮನ ಪಾತ್ರ ಅಭಿನಯಿಸಿದವರಿಗೆ ಪ್ರಶಂಸಿಸಬೇಕು.
ஒத்த சொற்கள் : ಅಭಿನಯ
பிற மொழிகளில் மொழிபெயர்ப்பு :
பொருள் : ಅವನ ರಚನೆಯಿಂದ ರಂಗಮಂಟದಲ್ಲಿ ಪಾತ್ರಧಾರಿಗಳ ಹಾವಭಾವ, ಕಥೋಪಥನ ಮೊದಲಾದವುಗಳ ಮುಖಾಂತರವಾಗ ಪ್ರದರ್ಶನವಾಗುವಂತದ್ದು
எடுத்துக்காட்டு :
ಅವನ ಮುಖಾಂತರವಾಗಿ ಬರೆದ ನಾಟಕ ರಂಗಮಂಟಪದಲ್ಲಿ ಪ್ರದರ್ಶವಾಗಿದೆ.
ஒத்த சொற்கள் : ಅವಸ್ಥಾನುಕರಣ, ಆಂಟೊ, ಆಟ, ದೃಶ್ಯಕಾವ್ಯ, ನಾಟಕ, ಪದಾರ್ಥಭಿನಯ, ಬೂಟಾಟಿಕೆ, ಭಾವಾಭಿನಯ, ಮೇಳ, ರೂಪಕ, ಲೀಲೆ, ವಿನೋದ, ವಿಲಾಸ
பிற மொழிகளில் மொழிபெயர்ப்பு :
A dramatic work intended for performance by actors on a stage.
He wrote several plays but only one was produced on Broadway.