உறுப்பினராவதற்கு
பக்க முகவரியை கிளிப்போர்டில் நகலெடுக்கவும்.
பொருள் : ನವೆ ಅಥವಾ ಕೆರೆತ ಉಂಟಾಗುವ ಸ್ಥಿತಿ ಅಥವಾ ಭಾವ
எடுத்துக்காட்டு : ತಾತನಿಗೆ ನವೆ ಹತ್ತಿಕೊಂಡು ಒದ್ದಾಡುತ್ತಿದ್ದಾರೆ.
ஒத்த சொற்கள் : ಕಜ್ಜಿ, ಕಡಿತ, ಕೆರತ, ತಿಮಿರ, ತೀಡಿಕೆ, ತುರಕೆ, ತುರಿಕೆ, ತುರಿಸು
பிற மொழிகளில் மொழிபெயர்ப்பு :हिन्दी English
चुल या खुजली उठने की अवस्था या भाव।
An irritating cutaneous sensation that produces a desire to scratch.
பொருள் : ಒಂದು ರೋಗದಿಂದ ಶರೀರದಲ್ಲಿ ತುಂಬಾ ನವೆಯುಂಟಾಗುತ್ತದೆ
எடுத்துக்காட்டு : ಅವನು ನವೆಯಿಂದ ಪೇಚಾಡುತ್ತಿದ್ದಾನೆಒದ್ದಾಡುತ್ತಿದ್ದಾನೆ
ஒத்த சொற்கள் : ಕಜ್ಜಿ, ಕಡಿತ, ಕೆರತ, ತುರಿ, ತುರಿಕೆ, ಹುರುಕು
பிற மொழிகளில் மொழிபெயர்ப்பு :हिन्दी
एक रोग जिसमें शरीर बहुत खुजलाता है।
பொருள் : ನವೆ ಅಥವಾ ಕೆರೆತ ಉಂಟಾಗುವ ಸ್ಥಿತಿ ಅಥವಾ ಭಾವು
எடுத்துக்காட்டு : ನನ್ನ ಕಾಲಿನಲ್ಲಿ ನವೆಯಾಗುತ್ತಿದೆ.
ஒத்த சொற்கள் : ಕಡಿತ, ಕೆರತ, ತಿಡಿಕೆ, ತಿಮಿರ, ತೀಟೆ, ತುರಿಕೆ, ತುರಿಸುವಿಕೆ, ತುರುಕೆ
किसी अंग के मले या सहलाए जाने की प्रबल इच्छा।
நிறுவு