பொருள் : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ
எடுத்துக்காட்டு :
ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.
ஒத்த சொற்கள் : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ
பிற மொழிகளில் மொழிபெயர்ப்பு :
गतिविधि, कार्यान्वयन आदि में स्वाभाविक सुन्दरता या सरलता दर्शानेवाला।
उसका सहज नृत्य मन को लुभाता है।Displaying effortless beauty and simplicity in movement or execution.
An elegant dancer.பொருள் : ಕೋಮಲವಾದ ಶರೀರ ಉಳ್ಳವನು ಅಥವಾ ಅಂಥಹ ಗುಣ
எடுத்துக்காட்டு :
ಸುಕುಮಾರನಂತಹ ರಾಜಕುಮಾರನು ಯುದ್ಧಕ್ಕೆ ಭಯಗೊಳ್ಳುತ್ತಾನೆ.
ஒத்த சொற்கள் : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತಹ, ಸುಕುಮಾರನಂತಹ
பிற மொழிகளில் மொழிபெயர்ப்பு :
பொருள் : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ
எடுத்துக்காட்டு :
ಅವನು ತುಂಬಾ ನಾಜೂಕಾದ ಮನುಷ್ಯ.
ஒத்த சொற்கள் : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಾಜೂಕಾದ, ನಾಜೂಕಾದಂತಹ, ಮೃದುತ್ವದ, ಮೃದುವಾದ, ಮೃದುವಾದಂತ, ಮೃದುವಾದಂತಹ
பிற மொழிகளில் மொழிபெயர்ப்பு :
பொருள் : ನಾಜೂಕಾದ ಮತ್ತು ಮೃದುವಾದ
எடுத்துக்காட்டு :
ಎಳೆ ಮಗುವಿನ ಮೃದುವಾದ ಕೆನ್ನೆ ಯಾರಿಗಾದೂ ಮುಟ್ಟಬೇಕೆನಿಸುತ್ತದೆ.
ஒத்த சொற்கள் : ನಾಜೂಕಾದ, ನಾಜೂಕಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ
பிற மொழிகளில் மொழிபெயர்ப்பு :