பொருள் : ಮಂತ್ರವನ್ನು ವಿಧಿಪೂರ್ವಕವಾಗಿ ಮತ್ತೆ ಮತ್ತೆ ಮೆಲ್ಲನೆ ಉಚ್ಚರಿಸುವುದು
எடுத்துக்காட்டு :
ಅವರು ಪ್ರತಿ ದಿನ ಬೆಳಗ್ಗೆ ಜಪವನ್ನು ಮಾಡುತ್ತಾರೆ.
ஒத்த சொற்கள் : ಜಪ, ನಾಮ-ಸ್ಮರಣೆ, ನಾಮಸ್ಮರಣೆ, ಸ್ಮರಣೆ
பிற மொழிகளில் மொழிபெயர்ப்பு :
பொருள் : ಒಂಭತ್ತು ಪ್ರಕಾರದ ಭಕ್ತಿಗಳಲ್ಲಿ ಒಂದು ಅದರಲ್ಲಿ ಭಕ್ತನು ಯಾವಾಗಲು ತನ್ನ ಇಷ್ಠ ದೇವರನ್ನು ನೆನಪಿಸಿಕೊಳ್ಳುತ್ತಾನೆ
எடுத்துக்காட்டு :
ಕೆಲವು ಭಕ್ತರು ಕೆಲಸ ಮಾಡುತ್ತಳೇ ದೇವರ ಸ್ಮರಣೆ ಮಾಡುತ್ತಾರೆ.
ஒத்த சொற்கள் : ಸ್ಮರಣೆ
பிற மொழிகளில் மொழிபெயர்ப்பு :
(Hinduism) loving devotion to a deity leading to salvation and nirvana. Open to all persons independent of caste or sex.
bhakti