பொருள் : ಹರಿಯುವಿಕೆ, ಸಾಗುವಿಕೆ ಇಲ್ಲದ ಸ್ಥಗಿತ ಸ್ಥಿತಿ
எடுத்துக்காட்டு :
ನಿಂತ ನೀರಿನಲ್ಲಿ ರೋಗಾಣುಗಳ ಸಂಖ್ಯೆ ಹೆಚ್ಚು.
ஒத்த சொற்கள் : ನಿಂತಂತ, ನಿಂತಂತಹ, ಸ್ಥಗಿತ, ಸ್ಥಗಿತವಾದ, ಸ್ಥಗಿತವಾದಂತ, ಸ್ಥಗಿತವಾದಂತಹ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
பிற மொழிகளில் மொழிபெயர்ப்பு :
பொருள் : ಯಾರು ತಮ್ಮ ಕಾಲಿನ ಬಲದ ಮೇಲೆ ನಿಂತಿರುವರೋ
எடுத்துக்காட்டு :
ನಾನು ಒಂಟಿ ಕಾಲಿನಲ್ಲಿ ನಿಂತ ತಪಸ್ವಿಯನ್ನು ನೋಡಿದೆ.
ஒத்த சொற்கள் : ನಿಂತಿರುವ, ನಿಂತಿರುವಂತ, ನಿಂತಿರುವಂತಹ
பிற மொழிகளில் மொழிபெயர்ப்பு :