பொருள் : ಯಾರೋ ಒಬ್ಬರನ್ನು ತನ್ನ ನಿವಾಸದ ಸ್ಥಳದಿಂದ ಬಲವಂತವಾಗಿ ಬೇರೆಕಡೆ ಹೋಗುವ ಹಾಗೆ ಮಾಡಿದ್ದರಿಂದ ಅವರು ಬೇರೆ ಊರಿನವರ ಆಶ್ರಯ ಪಡೆದು ಅಲ್ಲಿ ವಾಸಿಸುವರು
எடுத்துக்காட்டு :
ಭಾರತದಲ್ಲಿ ಅನೇಕರು ವಿದೇಶಿಯರು ಆಶ್ರಯ ಬೇಡಿ ಬಂದು ನೆಲೆಸಿರುವರು
ஒத்த சொற்கள் : ಆಶ್ರಯ ಬೇಡುವವ, ಆಶ್ರಯಾರ್ಥಿ, ನಿರಾಶ್ರಿತರು, ಶರಣಾರ್ಥಿ
பிற மொழிகளில் மொழிபெயர்ப்பு :
An exile who flees for safety.
refugeeபொருள் : ಯಾರೋ ಒಬ್ಬರು ಒಂದು ಕಡೆ ನೆಲಸದೆ ಇರುವುದು
எடுத்துக்காட்டு :
ಅವನು ನಿರಾಶ್ರಿತ ಕ್ಷೇತ್ರದಲ್ಲಿ ಒಬ್ಬನ್ನೆ ತಿರುಗಾಡುತ್ತಿದ್ದ.
ஒத்த சொற்கள் : ಆಶ್ರಯ ಕಳೆದುಕೊಂಡವ, ಆಶ್ರಯವಿಲ್ಲದ, ನೆಲೆಗಟ್ಟಯಿಲ್ಲದ
பிற மொழிகளில் மொழிபெயர்ப்பு :
பொருள் : ಆಹಾರ ವಸತಿ ಮೊದಲಾದ ಯಾವ ಆಶ್ರಯವೂ ಇಲ್ಲದವನು
எடுத்துக்காட்டு :
ಸರಕಾರವು ನಿರ್ಗತಿಕರನ್ನು ಹುಡುಕಿ ಅವರಿಗೆ ಆಶ್ರಯವನ್ನು ಒದಗಿಸುವ ಬಗ್ಗೆ ಆಲೋಚಿಸುತ್ತಿದೆ.
ஒத்த சொற்கள் : ಆಶ್ರಯಹೀನ, ದರಿದ್ರ, ನಿರ್ಗತಿಕ
பிற மொழிகளில் மொழிபெயர்ப்பு :
Poor enough to need help from others.
destitute, impoverished, indigent, necessitous, needy, poverty-stricken