பொருள் : ಯಾರೋ ಒಬ್ಬರನ್ನು ತನ್ನ ನಿವಾಸದ ಸ್ಥಳದಿಂದ ಬಲವಂತವಾಗಿ ಬೇರೆಕಡೆ ಹೋಗುವ ಹಾಗೆ ಮಾಡಿದ್ದರಿಂದ ಅವರು ಬೇರೆ ಊರಿನವರ ಆಶ್ರಯ ಪಡೆದು ಅಲ್ಲಿ ವಾಸಿಸುವರು
எடுத்துக்காட்டு :
ಭಾರತದಲ್ಲಿ ಅನೇಕರು ವಿದೇಶಿಯರು ಆಶ್ರಯ ಬೇಡಿ ಬಂದು ನೆಲೆಸಿರುವರು
ஒத்த சொற்கள் : ಆಶ್ರಯ ಬೇಡುವವ, ಆಶ್ರಯಾರ್ಥಿ, ನಿರಾಶ್ರಿತ, ಶರಣಾರ್ಥಿ
பிற மொழிகளில் மொழிபெயர்ப்பு :
An exile who flees for safety.
refugee