பொருள் : ಯಾವುದರಲ್ಲಿ ಪ್ರಾಣವಿಲ್ಲವೋ
எடுத்துக்காட்டு :
ಮಾನವ ನಿರ್ಮಿತವಾದ ವಸ್ತುಗಳ ಗಣನೆಯಲ್ಲಿ ನಿರ್ಜೀವದ ಗಣನೆ ಅಧಿಕವಾಗಿರುತ್ತದೆ.
ஒத்த சொற்கள் : ಪ್ರಾಣವಿಲ್ಲದ
பிற மொழிகளில் மொழிபெயர்ப்பு :
பொருள் : ಪ್ರಾಣ ಅಥವಾ ಜೀವ ಇಲ್ಲದಿರುವುದು
எடுத்துக்காட்டு :
ನಿರ್ಜೀವ ವಸ್ತುಗಳಿಗೆ ಸಂವೇದನೆ ಇರುವುದಿಲ್ಲ.
ஒத்த சொற்கள் : ಜೀವರಹಿತ, ಜೀವರಹಿತವಾದ, ಜೀವರಹಿತವಾದಂತ, ಜೀವರಹಿತವಾದಂತಹ, ಜೀವವಿಲ್ಲದ, ಜೀವವಿಲ್ಲದಂತ, ಜೀವವಿಲ್ಲದಂತಹ, ನಿರ್ಜೀವವಾದ, ನಿರ್ಜೀವವಾದಂತ, ನಿರ್ಜೀವವಾದಂತಹ
பிற மொழிகளில் மொழிபெயர்ப்பு :
பொருள் : ಯಾವುದೇ ವಸ್ತು ಅಥವಾ ಸಂಗತಿಯು ಜೀವಂತಿಕೆಯನ್ನು ಕಳೆದುಕೊಂಡಿರುವುದು ಅಥವಾ ಜಡಗೊಂಡಿರುವುದು
எடுத்துக்காட்டு :
ಪ್ರಾಚೀನ ಭಾಷೆಗಳು ಇಂದು ಮೃತ ಭಾಷೆಯಾಗಿದೆ.
ஒத்த சொற்கள் : ಜಡ, ಜಡವಾದ, ಜಡವಾದಂತ, ಜಡವಾದಂತಹ, ನಿರ್ಜೀವವಾದ, ನಿರ್ಜೀವವಾದಂತ, ನಿರ್ಜೀವವಾದಂತಹ, ಮೃತ, ಮೃತವಾದ, ಮೃತವಾದಂತ, ಮೃತವಾದಂತಹ
பிற மொழிகளில் மொழிபெயர்ப்பு :