பொருள் : ಯಾವುದು ಸತ್ತು ಹೋಗಿದೆಯೋ
எடுத்துக்காட்டு :
ಸತ್ತವ್ಯಕ್ತಿಯನ್ನು ದಫನ್ ಮಾಡಲು ಹೋಗುತ್ತಿದ್ದಾನೆ.
ஒத்த சொற்கள் : ಆಗಿಹೋದ, ಕಳೇಬರ, ಜೀವ ಹೋದ, ಜೀವವಿಲ್ಲದ, ತೀರಿಹೋದ, ನಿರ್ಜೀವಮಯ, ಮಡಿದ, ಮೃತ, ಶವ, ಸತ್ತ, ಸತ್ತುಹೋದ, ಹೆಣ
பிற மொழிகளில் மொழிபெயர்ப்பு :
जो मरा हुआ हो।
वे मृत व्यक्ति को दफ़नाने जा रहे हैं।No longer having or seeming to have or expecting to have life.
The nerve is dead.பொருள் : ಪ್ರಾಣ ಅಥವಾ ಜೀವ ಇಲ್ಲದಿರುವುದು
எடுத்துக்காட்டு :
ನಿರ್ಜೀವ ವಸ್ತುಗಳಿಗೆ ಸಂವೇದನೆ ಇರುವುದಿಲ್ಲ.
ஒத்த சொற்கள் : ಜೀವರಹಿತ, ಜೀವರಹಿತವಾದ, ಜೀವರಹಿತವಾದಂತ, ಜೀವರಹಿತವಾದಂತಹ, ಜೀವವಿಲ್ಲದ, ಜೀವವಿಲ್ಲದಂತ, ಜೀವವಿಲ್ಲದಂತಹ, ನಿರ್ಜೀವ, ನಿರ್ಜೀವವಾದಂತ, ನಿರ್ಜೀವವಾದಂತಹ
பிற மொழிகளில் மொழிபெயர்ப்பு :