பொருள் : ಅಪರಾಧ ಮಾಡದವ ಅಥವಾ ಅಪರಾದಿಯಲ್ಲದಿರುವವ
எடுத்துக்காட்டு :
ಕಾಶ್ಮೀರದಲ್ಲಿ ನಿರ್ದೋಷಿ ವ್ಯಕ್ತಿಗಳು ವಿನಾಕಾರಣ ಭಯೋತ್ಪಾದಕರ ಗುಂಡಿಗೆ ಬಲಿಯಾಗುತ್ತಾರೆ.
ஒத்த சொற்கள் : ನಿರಪರಾಧಿ, ನಿರಪರಾಧಿಯಾದ, ನಿರಪರಾಧಿಯಾದಂತ, ನಿರಪರಾಧಿಯಾದಂತಹ, ನಿರ್ದೋಷಿ, ನಿರ್ದೋಷಿಯಾದಂತ, ನಿರ್ದೋಷಿಯಾದಂತಹ
பிற மொழிகளில் மொழிபெயர்ப்பு :
Free from evil or guilt.
An innocent child.