பொருள் : ಯಾವುದಾದರೊಂದು ಕೆಲಸ ಇಲ್ಲವೇ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಸರಿ ಎನ್ನವ ನಿಲುವಿಗೆ ಬರುವ ಪ್ರಕ್ರಿಯೆ
எடுத்துக்காட்டு :
ಅವನು ಏನೇ ಆಗಲಿ ಈಗಿಂದೀಗಲೇ ಹೊರಡಲು ನಿರ್ಧರಿಸಿದ್ದಾನೆ.
ஒத்த சொற்கள் : ತೀರ್ಮಾನ ಮಾಡು, ತೀರ್ಮಾನ-ಮಾಡು, ತೀರ್ಮಾನಮಾಡು, ತೀರ್ಮಾನಿಸು, ನಿರ್ಣಯ ಮಾಡು, ನಿರ್ಣಯ-ಮಾಡು, ನಿರ್ಣಯಮಾಡು, ನಿರ್ಣಯಿಸು, ನಿರ್ಧಾರ ಮಾಡು, ನಿರ್ಧಾರ-ಮಾಡು, ನಿರ್ಧಾರಮಾಡು, ನಿಶ್ಚಯ ಮಾಡು, ನಿಶ್ಚಯ-ಮಾಡು, ನಿಶ್ಚಯಮಾಡು, ನಿಶ್ಚಯಿಸು
பிற மொழிகளில் மொழிபெயர்ப்பு :
किसी बात या कार्य आदि के औचित्य या अनौचित्य पर विचार कर, उसके ठीक या उचित होने का निश्चय करना।
श्याम ने निर्धन छात्रों को पढ़ाने का निर्णय लिया।Reach, make, or come to a decision about something.
We finally decided after lengthy deliberations.பொருள் : ಯಾವುದೋ ಒಂದನ್ನು ಮಾಡಲು ಸ್ವಯಂ ಪೂರ್ಣವಾಗಿ ತಯಾರಿ ನಡೆಸುವ ಪ್ರಕ್ರಿಯೆ
எடுத்துக்காட்டு :
ನಾನು ಭ್ರಷ್ಟಾಚಾರವನ್ನು ಅಳಿಸಿಹಾಕಬೇಕೆಂದು ನಿಶ್ಚಿಯಿಸಿದೆ.
ஒத்த சொற்கள் : ತೀರ್ಮಾನ ಮಾಡು, ನಿರ್ಧಾರ ಮಾಡು, ನಿಶ್ಚಯಿಸು
பிற மொழிகளில் மொழிபெயர்ப்பு :
कुछ करने के लिए स्वयं को पूरी तरह से तैयार करना।
मैंने भष्ट्राचार मिटाने के लिए कमर कसा है।பொருள் : ನಿರ್ಧರಿಸುವ ಪ್ರಕ್ರಿಯೆ
எடுத்துக்காட்டு :
ಭೇಟಿ ಮಾಡುವ ಸಮಯವನ್ನು ನಿರ್ಧಾರ ಮಾಡುವುದು.
ஒத்த சொற்கள் : ನಿರ್ಣಯ ಮಾಡು, ನಿರ್ಣಯಿಸು, ನಿರ್ಧಾರ ಮಾಡು, ನಿಶ್ಚಯ ಮಾಡು, ನಿಶ್ಚಯಿಸು
பிற மொழிகளில் மொழிபெயர்ப்பு :
* निर्धारित करना।
मिलने का समय निर्धारित करें।