பொருள் : ವಿನಯಪೂರ್ವಕವಾಗಿ ಯಾರಿಗಾದರೂ ಏನನ್ನಾದರೂ ಹೇಳುವುದು
எடுத்துக்காட்டு :
ನನ್ನನ್ನು ಮನೆಗೆ ಹೋಗುವುದಕ್ಕೆ ಬಿಡಿ ಎಂದು ಪ್ರಾರ್ಥಿಸುತ್ತೇನೆ.
ஒத்த சொற்கள் : ನಿವೇದನೆ ಮಾಡು, ಪ್ರಾರ್ಥನೆ ಮಾಡು, ಪ್ರಾರ್ಥಿಸು
பிற மொழிகளில் மொழிபெயர்ப்பு :
नम्रतापूर्वक किसी से कुछ कहना।
मैं आपसे यह निवेदन करता हूँ कि मुझे घर जाने दीजिए।பொருள் : ಯಾವುದಾದರೂ ವಿಷಯವನ್ನು ತಿಳಿಯಪಡಿಸುವ ಕ್ರಿಯೆ
எடுத்துக்காட்டு :
ರಾಮನು ಈ ದಿನ ಕೆಲಸಕ್ಕೆ ಬರುವುದಿಲ್ಲವೆಂದು ಅವನು ತಿಳಿಸಿದ
ஒத்த சொற்கள் : ಅರುಹು, ತಿಳಿಸು, ಶ್ರುತಪಡಿಸು, ಹೇಳು
பிற மொழிகளில் மொழிபெயர்ப்பு :
किसी वस्तु, काम आदि के बारे में बताना।
उसने कहा कि रहीम आज नहीं आयेगा।