பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ನಿಷ್ಠುರವಾದ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ನಿಷ್ಠುರವಾದ   ಗುಣವಾಚಕ

பொருள் : ಯಾರಲ್ಲಿ ದಯೆ ಇಲ್ಲದೆ ಇರುವುದೋ

எடுத்துக்காட்டு : ಕಂಸ ಒಬ್ಬ ಕ್ರೂರಿಯಾಗಿದ್ದು ವಸುದೇವ ಮತ್ತು ದೇವಕಿಯನ್ನು ಕಾರಾಗೃಹಕ್ಕೆ ತಳ್ಳಿದ.

ஒத்த சொற்கள் : ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರುಣಿಯಿಲ್ಲದ, ಕರುಣಿಯಿಲ್ಲದಂತ, ಕರುಣಿಯಿಲ್ಲದಂತಹ, ಕ್ರೂರಿ, ಕ್ರೂರಿಯಾದ, ಕ್ರೂರಿಯಾದಂತ, ಕ್ರೂರಿಯಾದಂತಹ, ದಯವಿಲ್ಲದ, ದಯವಿಲ್ಲದಂತ, ದಯವಿಲ್ಲದಂತಹ, ದಾಕ್ಷಿಣ್ಯವಿಲ್ಲದ, ದಾಕ್ಷಿಣ್ಯವಿಲ್ಲದಂತ, ದಾಕ್ಷಿಣ್ಯವಿಲ್ಲದಂತಹ, ನಿರ್ದಯಿ, ನಿರ್ದಯಿಯಾದ, ನಿರ್ದಯಿಯಾದಂತ, ನಿರ್ದಯಿಯಾದಂತಹ, ನಿಶ್ಕರುಣಿ, ನಿಶ್ಕರುಣಿಯಾದ, ನಿಶ್ಕರುಣಿಯಾದಂತ, ನಿಶ್ಕರುಣಿಯಾದಂತಹ, ನಿಷ್ಠುರ, ನಿಷ್ಠುರವಾದಂತ, ನಿಷ್ಠುರವಾದಂತಹ


பிற மொழிகளில் மொழிபெயர்ப்பு :

Without mercy or pity.

An act of ruthless ferocity.
A monster of remorseless cruelty.
pitiless, remorseless, ruthless, unpitying

பொருள் : ಯಾವುದೇ ವ್ಯವಹಾರದಲ್ಲಿ ತುಂಬಾ ಕಠಿಣವಾದ ನೀತಿ ನಿಯಮವನ್ನು ಪಾಲಿಸುವ ಅಥವಾ ಇತರರಿಂದ ಕಠಿಣವಾದ ನೀತಿ ನಿಯಮಗಳನ್ನು ನಿರೀಕ್ಷಿಸುವ ಗುಣ

எடுத்துக்காட்டு : ನಮ್ಮ ಶಾಲೆಯ ಮುಖ್ಯ ಗುರುಗಳು ತುಂಬಾ ಕಟುನಿಟ್ಟಾದ ವ್ಯಕ್ತಿ. ಶಿವಪ್ಪನು ಬಿಗಿಯಾದ ಆಸಾಮಿ.

ஒத்த சொற்கள் : ಕಟ್ಟುನಿಟ್ಟಾದ, ಕಟ್ಟುನಿಟ್ಟಾದಂತ, ಕಟ್ಟುನಿಟ್ಟಾದಂತಹ, ಕರಾರುವಕ್ಕಾದ, ಕರಾರುವಕ್ಕಾದಂತ, ಕರಾರುವಕ್ಕಾದಂತಹ, ನಿಷ್ಠುರ, ನಿಷ್ಠುರವಾದಂತ, ನಿಷ್ಠುರವಾದಂತಹ, ಬಿಗಿಯಾದ, ಬಿಗಿಯಾದಂತ, ಬಿಗಿಯಾದಂತಹ


பிற மொழிகளில் மொழிபெயர்ப்பு :

जिसका व्यवहार कठोर हो या जो कठोर व्यवहार करता हो।

हमारे प्रधानाचार्यजी सख्त हैं,वे सभी बच्चों के साथ बहुत ही सख़्ती से पेश आते हैं।
कठोर व्यवहारी, सख़्त, सख्त

Characterized by strictness, severity, or restraint.

nonindulgent, strict