பொருள் : ತುಂಬಾ ಸಮಯದವರೆಗೆ ಒಂದೇ ರೂಪದಲ್ಲಿ ಪ್ರಯೋಗವಾಗುತ್ತಿರುವಂತಹ
எடுத்துக்காட்டு :
ನಿಸ್ಸಾರವಾದ ವಿಲಕ್ಷಣ ಮಾತುಗಳನ್ನು ಕೇಳುವುದಕ್ಕೆ ನನಗೆ ಸಮಯವಿಲ್ಲ.
ஒத்த சொற்கள் : ನಿಸ್ಸಾರವಾದ, ನಿಸ್ಸಾರವಾದಂತ, ನಿಸ್ಸಾರವಾದಂತಹ, ನೀರಸವಾದ, ನೀರಸವಾದಂತ, ನೀರಸವಾದಂತಹ
பிற மொழிகளில் மொழிபெயர்ப்பு :
பொருள் : ಯಾವುದೇ ವಸ್ತು ಅಥವಾ ಸಂಗತಿಯಲ್ಲಿ ರಸ ಇಲ್ಲದಿರುವುದು
எடுத்துக்காட்டு :
ರಸವಿಲ್ಲದ ಕಾರಣ ಆ ಹಣ್ಣನ್ನು ಕೊಳ್ಳಲಿಲ್ಲ.
ஒத்த சொற்கள் : ನೀರಸದ, ನೀರಸದಂತ, ನೀರಸದಂತಹ, ರಸವಿರದ, ರಸವಿರದಂತ, ರಸವಿರದಂತಹ, ರಸವಿಲ್ಲದ, ರಸವಿಲ್ಲದಂತ, ರಸವಿಲ್ಲದಂತಹ
பிற மொழிகளில் மொழிபெயர்ப்பு :
Lacking juice.
juicelessபொருள் : ಯಾವುದೇ ಪದಾರ್ಥದಲ್ಲಿ ಸಕ್ಕರೆ, ಉಪ್ಪು, ಉಳಿ, ಖಾರ ಮೊದಲಾದವುಗಳಿಲ್ಲದೇ ಇರುವ ಗುಣ ಅಥವಾ ರುಚಿ
எடுத்துக்காட்டு :
ಹೋಟೆಲಿನ ನೀರಸ ಊಟ ಉಣ್ಣುವುದಕ್ಕಿಂತ ಮನೆಯ ರುಚಿಕಟ್ಟಾದ ಊಟವೇ ಸರಿ.
ஒத்த சொற்கள் : ನೀರಸವಾದ, ನೀರಸವಾದಂತ, ನೀರಸವಾದಂತಹ, ಮಂದವಾದ, ಮಂದವಾದಂತ, ಮಂದವಾದಂತಹ, ರುಚಿಯಿಲ್ಲದ, ರುಚಿಯಿಲ್ಲದಂತ, ರುಚಿಯಿಲ್ಲದಂತಹ
பிற மொழிகளில் மொழிபெயர்ப்பு :
Lacking taste or flavor or tang.
A bland diet.