பொருள் : ಕುಣಿಯುವ ಅಥವಾ ನರ್ತನೆ ಮಾಡುವ ವ್ಯಕ್ತಿ
எடுத்துக்காட்டு :
ಬೀರ್ಜು ಮಹಾರಾಜ ಹೆಸರುವಾಸಿಯಾದ ನೃತ್ಯಗಾರ.
ஒத்த சொற்கள் : ಕುಣಿಯುವವ ನಾಟ್ಯ ಮಾಡುವವ, ನರ್ತಕ, ನರ್ತಿಸುವವ
பிற மொழிகளில் மொழிபெயர்ப்பு :
பொருள் : ನಾಟ್ಯ ಕಲೆಯಲ್ಲಿ ಒಳ್ಳೆಯ ಜ್ಞಾನವುಳ್ಳವನು
எடுத்துக்காட்டு :
ನಾಟ್ಯಕ್ಕೆ ಸಂಬಂಧಿಸಿದ ನಿಮ್ಮ ಎಲ್ಲಾ ಪ್ರಶ್ನೆಯ ಉತ್ತರಗಳನ್ನು ಒಬ್ಬ ಒಳ್ಳೆಯ ನರ್ತಕನೇ ನೀಡಬೇಕು.
ஒத்த சொற்கள் : ಕುಣಿಯುವವ ನಾಟ್ಯ ಮಾಡುವವ, ನರ್ತಕ
பிற மொழிகளில் மொழிபெயர்ப்பு :