பொருள் : ಬೇರೆಯವರ ಮನರಂಜನೆಗೆ ಅಥವಾ ಸಂತೋಷದಿಂದ ಹಾವಭಾವ ತೋರುತ್ತಾ ಕುಪ್ಪಳಿಸುವ ಕ್ರಿಯೆ
எடுத்துக்காட்டு :
ಅಮ್ಮನನ್ನು ನೋಡಿದೊಡನೆ ಮಗು ಕುಣಿಯತೊಡಗಿತು.
ஒத்த சொற்கள் : ಕುಣಿಯುವುದು, ನರ್ತಿಸುವುದು
பிற மொழிகளில் மொழிபெயர்ப்பு :
பொருள் : ತುಂಬಾ ವೇಗವಾಗಿ ಎತ್ತರದಿಂದ ಕೆಳಕ್ಕೆ ಅಥವಾ ಕೆಳಗಿನಿಂದ ಮೇಲಕ್ಕೆ ಅಥವಾ ಒಂದು ಕಡೆಯಿಂದ ಇನ್ನೊಂದು ಕಡೆಗೆ ದೇಹದ ಚಲನೆ ಆಗುವುದು
எடுத்துக்காட்டு :
ಸರೋವರದಲ್ಲಿ ಮೀನು ಬಲೆಯಿಂದ ನೀರಿಗೆ ಜಿಗಿಯಿತು.
ஒத்த சொற்கள் : ಜಿಗಿಯುವುದು, ಹಾರುವುದು
பிற மொழிகளில் மொழிபெயர்ப்பு :