பொருள் : ಹುಟ್ಟು ಬೆಳೆದ ಸ್ಥಳವನ್ನು ಬಿಟ್ಟು ಬೇರೆಕಡೆ ಹೋಗಿ ನೆಲೆಸುವ ಪ್ರಕ್ರಿಯೆ
எடுத்துக்காட்டு :
ನನ್ನ ಮೈದುನ ಅಮೆರಿಕದಲ್ಲಿ ನೆಲಸಿದ್ದಾರೆ.
ஒத்த சொற்கள் : ಉಳಿದು ಬಿಡು, ನೆಲೆ ನಿಲ್ಲು, ವಾಸ ಮಾಡು
பிற மொழிகளில் மொழிபெயர்ப்பு :
பொருள் : ಎಲ್ಲೋ ಒಂದು ಕಡೆ ಆಶ್ರಯ ಪಡೆಯುವ ಪ್ರಕ್ರಿಯೆ
எடுத்துக்காட்டு :
ನಾವು ಯಾವಾಗ ದೆಹಲಿಗೆ ಹೋದರು ಶರ್ಮ ಅವರ ಮನೆಯಲ್ಲೆ ಇಳಿದುಕೊಳ್ಳುತ್ತೇವೆ.
ஒத்த சொற்கள் : ಇಳಿದುಕೊ, ಉಳಿದುಕೊ, ಟಿಕಾಣಿ ಹೂಡು
பிற மொழிகளில் மொழிபெயர்ப்பு :
பொருள் : ಯಾವುದಾದರು ಮನೆಯಲ್ಲಿ ತುಂಬಾ ದಿನಗಳಿಂದ ವಾಸವಾಗಿರುವ ಪ್ರಕ್ರಿಯೆ
எடுத்துக்காட்டு :
ಅನೇಕ ತಿಂಗಳುಗಳಿಂದ ಅವರು ಇಲ್ಲಿಯೇ ವಾಸವಾಗಿದ್ದಾರೆ.
பிற மொழிகளில் மொழிபெயர்ப்பு :