பொருள் : ರಾಜನೀತಿ ಕ್ಷೇತ್ರದಲ್ಲಿ ಮುಂದಾತ್ವವನ್ನು ವಹಿಸುವವನು
எடுத்துக்காட்டு :
ರಾಮನು ಸಂಸದ ಕೆಲಸವನ್ನು ಮಾಡಿಸುವಂತಹ ನಾಯಕನಾದ ರಮೇಶನ ಹತ್ತಿರ ಹೋದನು.
பிற மொழிகளில் மொழிபெயர்ப்பு :
பொருள் : ಯಾವುದೇ ಕ್ಷೇತ್ರ ಅಥವಾ ಸಂಘ ಸಂಸ್ಥೆಯ ಆಡಳಿತಗಾರ
எடுத்துக்காட்டு :
ಜವಹಾರಲಾಲ್ ನೆಹರೂಜಿಯು ಒಬ್ಬ ಕುಶಲ ನೇತಾರ.
பிற மொழிகளில் மொழிபெயர்ப்பு :
A person who rules or guides or inspires others.
leader